ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
ಶಿವಮೊಗ್ಗ | ಜೋರು ಮಳೆಯ ನಡುವೆ ಜಿಲ್ಲೆಯಲ್ಲಿ ಕೋವಿಡ್ (COVID) ಪ್ರಕರಣಗಳು ಹೆಚ್ಚಳವಾಗುತ್ತಿವೆ. ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ 155 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಜಿಲ್ಲೆಯಲ್ಲಿ ಇವತ್ತು 256 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 47 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಇನ್ನು, ಜಿಲ್ಲೆಯಲ್ಲಿ 155 ಸಕ್ರಿಯ ಪ್ರಕರಣಗಳಿವೆ.
ಸೋಂಕಿತರ ಪೈಕಿ 138 ಮಂದಿ ಹೋಂ ಐಸೊಲೇಷನ್’ಗೆ ಒಳಗಾಗಿದ್ದಾರೆ. 13 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ, ಇಬ್ಬರು ಡಿಸಿಹೆಚ್’ಸಿ, ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ‘ಜನರ ಪ್ರಾಣ ಮುಖ್ಯವೋ, ಧ್ವಜ ಮುಖ್ಯವೋ?’ ಶಿವಮೊಗ್ಗ ಕಾಂಗ್ರೆಸ್ ನಾಯಕಿ ಆಕ್ರೋಶ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















