ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
ಹೊಸನಗರ | ತಾಲೂಕಿನಲ್ಲಿ ಭಾರಿ ಮಳೆ ಜೊತೆಗೆ ಗಾಳಿಯು ಅಬ್ಬರಿಸುತ್ತಿದೆ. ಇದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಮಾಸ್ತಿಕಟ್ಟೆ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ.
ಹೊಸನಗರ ತಾಲೂಕಿನ ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 71 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 82 ಮಿ.ಮೀ, ಹುಲಿಕಲ್’ನಲ್ಲಿ 99 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 111 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 51 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 42 ಮಿ.ಮೀ ಮಳೆಯಾಗಿದೆ.
ಜೋರು ಮಳೆಯಿಂದಾಗಿ ಹೊಸನಗರ ತಾಲೂಕಿನ ಜಲಾಶಯಗಳಿಗೆ ಒಳ ಹರಿವು ಹೆಚ್ಚಳವಾಗಿದೆ. ಮಾಣಿ ಜಲಾಶಯಕ್ಕೆ 4944 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಪಿಕಪ್ ಡ್ಯಾಂಗೆ 2277 ಕ್ಯೂಸೆಕ್ ಒಳ ಹರಿವು, ಚಕ್ರಾಗೆ 1929 ಕ್ಯೂಸೆಕ್, ಸಾವೇಹಕ್ಲು ಡ್ಯಾಂಗೆ 1848 ಕ್ಯೂಸೆಕ್ ಒಳ ಹರಿವು ಇದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಎಲ್ಲೆಲ್ಲಿ ಏನೇನಾಗಿದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






