ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ ಓದಿದವರಿಗೆ ನೇರ ಸಂದರ್ಶನದ ಮೂಲಕ ಉದ್ಯೋಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ| ಜಿಲ್ಲಾ ಉದ್ಯೋಗ (UDYOGA MELA) ವಿನಿಮಯ ಕೇಂದ್ರದ ವತಿಯಿಂದ ಶಿವಮೊಗ್ಗದಲ್ಲಿ ಆಗಸ್ಟ್ 12ರಂದು ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಲಾಗಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸುತ್ತಿವೆ.

Shimoga Nanjappa Hospital

ಆ.12ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ವಿನಿಮಯ ಕೇಂದ್ರದ ಕಚೇರಿಯಲ್ಲಿ ಉದ್ಯೋಗ ಮೇಳ  (UDYOGA MELA) ನಡೆಯಲಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಸೇರಿದಂತೆ ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗಬೇಕು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293 /9380663606 /9482023412 ಗಳನ್ನು ಸಂಪರ್ಕಿಸುವುದು.

ಇದನ್ನೂ ಓದಿ – ‘ಕಾಶ್ಮೀರಿ ಫೈಲ್ಸ್ ಸಿನಿಮಾ ಉಚಿತವಾಗಿ ತೋರಿಸ್ತಾರೆ, ಧ್ವಜಕ್ಕೆ ದುಡ್ಡು ಪಡಿತಾರೆ, ಇದೆನಾ ಹರ್ ಘರ್ ತಿರಂಗ?’

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment