ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 03 ಏಪ್ರಿಲ್ 2019
ಹೆಲಿಕಾಪ್ಟರ್’ನಲ್ಲಿ ತೆರಳಿ ಶಿಕಾರಿಪುರ ವಿಧಾನಸಭೆ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದ ವಿನಯ್ ರಾಜವತ್, ಎತ್ತಿನಗಾಡಿಯಲ್ಲಿ ಬಂದು ಲೋಕಸಭೆ ಚುನಾವಣೆಗೆ ನಾಮಿನೇಷನ್ ಮಾಡಿದ್ದಾರೆ. ಅಷ್ಟೇ ಅಲ್ಲ, ಮೂಟೆಯಲ್ಲಿ ನಾಣ್ಯಗಳನ್ನು ತಂದು ಠೇವಣಿ ಹಣ ಕಟ್ಟಿದ್ದಾರೆ.
ಇವತ್ತು ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ವಿದ್ಯಾರ್ಥಿ ಸಂಘಟನೆ ರಾಜ್ಯಾಧ್ಯಕ್ಷ ವಿನಯ್ ರಾಜವತ್ ನಾಮಪತ್ರ ಸಲ್ಲಿಸಿದ್ದಾರೆ. ಅಡಕೆ ಹಾಳೆ ಟೋಪಿ, ಮಲೆನಾಡು ಶೈಲಿಯ ಬಟ್ಟೆ ತೊಟ್ಟು, ಎತ್ತಿನಗಾಡಿಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ನಾಮಪತ್ರ ಸಲ್ಲಿಸಲು ತೆರಳುವಾಗ ಮೂಟೆ ಹಿಡಿದು ಜಿಲ್ಲಾಧಿಕಾರಿ ಕಚೇರಿ ಒಳಗೆ ಹೋಗುತ್ತಿದ್ದಂತೆ ಪೊಲೀಸರು ತಡೆದು ತಪಾಸಣೆಗೊಳಪಡಿಸಿದರು. ಅದರಲ್ಲಿ 20 ಕೆಜಿಯಷ್ಟು ನಾಣ್ಯಗಳು ಪತ್ತೆಯಾದವು. ಚುನಾವಣಾ ಠೇವಣಿಗಾಗಿ ಹಣ ತಂದಿರುವುದಾಗಿ ಸ್ಪಷ್ಟಪಡಿಸಿದರು.
ಆಲ್ ದಿ ಬೆಸ್ಟ್ ಹೇಳಿದ ಸಿಎಂ
ವಿನಯ್ ರಾಜವತ್, ನಾಮಪತ್ರ ಸಲ್ಲಿಸಿ ಜಿಲ್ಲಾಧಿಕಾರಿ ಕಚೇರಿಯಿಂದ ಕೆಳಗಿಳಿಯುತ್ತಿದ್ದಂತೆ, ಮುಖ್ಯಮಂತ್ರಿ ಕುಮಾರಸ್ವಾಮಿ ಎದುರಾದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ, ವಿನಯ್ ರಾಜವತ್ ಅವರೊಂದಿಗೆ ಮಾತನಾಡಿದ ಸಿಎಂ, ಒಳ್ಳೆಯದಾಗಲಿ ಎಂದು ವಿಷ್ ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು














