BREAKING NEWS | ಸೊರಬದ ಅಂಡಿಗೆ, ತೀರ್ಥಹಳ್ಳಿಯ ಹೊನ್ನೇತಾಳುವಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ| ಜಿಲ್ಲೆಯ ಎರಡು ಕಡೆ ರಾಜ್ಯದಲ್ಲೇ ಅತಿ ಹೆಚ್ಚು ಮಳೆಯಾಗಿದೆ (RAIN). ಅಲ್ಲದೆ ಶಿವಮೊಗ್ಗ ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇದರಿಂದ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ.

Shimoga Nanjappa Hospital

ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ (RAIN) ಟಾಪ್ 3 ಜಾಗಗಳ ಪೈಕಿ ಶಿವಮೊಗ್ಗ ಜಿಲ್ಲೆಯ ಎರಡು ಗ್ರಾಮಗಳಿವೆ. ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಪ್ರಕಾರ ಸೊರಬ ತಾಲೂಕು ಅಂಡಿಗೆಯಲ್ಲಿ (ANDIGE) 129 ಮಿ.ಮೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಒಂದೇ ಸ್ಥಳದಲ್ಲಿ ಇಷ್ಟೊಂದು ಮಳೆಯಾಗಿರುವುದು ಅಂಡಿಗೆಯಲ್ಲಿ ಮಾತ್ರ.

ಇನ್ನು, ತೀರ್ಥಹಳ್ಳಿ ತಾಲೂಕು ಅಗುಂಬೆ ಸಮೀಪದ ಹೊನ್ನೇತಾಳು (HONNETALU) ಗ್ರಾಮದಲ್ಲೂ ಅತಿ ಹೆಚ್ಚು ಮಳೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊನ್ನೇತಾಳು ಗ್ರಾಮದಲ್ಲಿ 126.5 ಮಿ.ಮೀ ಮಳೆಯಾಗಿದೆ. ಅತಿ ಹೆಚ್ಚು ಮಳೆಯಾದ ಟಾಪ್ 2ನೇ ಜಾಗ ಇದಾಗಿದೆ.

ಇದನ್ನೂ ಓದಿ – ಹೊಸನಗರದಲ್ಲಿ ಮಳೆ ಜೊತೆ ಗಾಳಿ ಅಬ್ಬರ, ಮಾಸ್ತಿಕಟ್ಟೆಯಲ್ಲಿ ಹೆಚ್ಚು ವರ್ಷಧಾರೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment