ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
ಶಿವಮೊಗ್ಗ| ಸಾವರ್ಕರ್ ಫೋಟೊ ವಿವಾದದಿಂದ ಶಿವಮೊಗ್ಗದಲ್ಲಿ ಆ.18ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ದ್ವಿಚಕ್ರ ವಾಹನದಲ್ಲಿ (BIKE RIDE) ಇಬ್ಬರು ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ.

ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರಿ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. 40 ವರ್ಷಕ್ಕಿಂತಲೂ ಹೆಚ್ಚಿನ ವಯಸ್ಸಿನ ಪುರುಷರು ಮತ್ತು ಮಹಿಳೆಯರನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಹೋಗಬಹುದಾಗಿದೆ. ಉಳಿದವರಿಗೆ ಈ ನಿಯಮ ಅನ್ವಯ ಆಗುವುದಿಲ್ಲ.
ಇನ್ನು, ನಿಷೇಧಾಜ್ಞೆ ಜಾರಿಯಲ್ಲಿ ಇರುವ ಅವಧಿಯಲ್ಲಿ ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ಬೈಕ್ ಸಂಚಾರವನ್ನು ನಿಷೇಧಿಸಲಾಗಿದೆ. ತುರ್ತು ಸಂದರ್ಭದಲ್ಲಿ ಬೈಕ್’ನಲ್ಲಿ ಸಂಚರಿಸಬಹುದಾಗಿದೆ.
ಉಳಿದಂತೆ ಐದಕ್ಕಿಂತಲೂ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಯಾವುದೆ ಮೆರವಣಿಗೆ, ವಿಜಯೋತ್ಸವ, ಸಭೆ, ಸಮಾರಂಭ ನಡೆಸುವಂತಿಲ್ಲ. ಆಯುಧ, ಮಾರಕಾಸ್ತ್ರಗಳು, ಸ್ಪೋಟಕಗಳ ಸಾಗಣೆ ಮತ್ತು ಸಂಗ್ರಹ ನಿಷೇಧಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ಆರೋಪಿ ಬಂಧಿಸಿದ ಪೊಲೀಸರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





