ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ, ಇಬ್ಬರ ಮೇಲೆ ಶಂಕೆ

 SHIVAMOGGA LIVE NEWS 

ಭದ್ರಾವತಿ| ಮನೆ ಬಳಿ ನಿಲ್ಲಿಸಿದ್ದ ಕಾರಿಗೆ ಕಿಡಿಗೇಡಿಗಳು ಬೆಂಕಿ (SET ABLAZE) ಹಚ್ಚಿದ್ದಾರೆ. ಕಾರಿನ ಮುಂಭಾಗ ಸುಟ್ಟು ಹೋಗಿದೆ.

Shimoga Nanjappa Hospital

ತಿಮ್ಲಾಪುರ ಕ್ಯಾಂಪ್ ವಾಸಿ ಸಾಧಿಕ್ (32) ಎಂಬುವವರಿಗೆ ಸೇರಿದ ಕಾರಿಗೆ, ಇವತ್ತು ಬೆಳಗಿನ ಜಾವ ಬೆಂಕಿ ಹಚ್ಚಲಾಗಿದೆ. ಕಾರಿನ ಮುಂದಿನ ಟೈರ್, ಇಂಜಿನ್ ಒಳ ಭಾಗದ ವೈರಿಂಗ್ ಸುಟ್ಟು ಹೋಗಿದೆ.

ಅದೆ ಗ್ರಾಮದ ಆಲಿಂ ಪಾಷ ಮತ್ತು ತೌಫಿಕ್ ಎಂಬುವವರು ಕೃತ್ಯ ಎಸಗಿರುವ ಕುರಿತು ದೂರಿನಲ್ಲಿ ಶಂಕೆ ವ್ಯಕ್ತಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ವಿಸ್ತರಣೆ ಆಗುತ್ತಾ ನಿಷೇಧಾಜ್ಞೆ, ಎಡಿಜಿಪಿ ಹೇಳಿದ್ದೇನು?

Kalleshwara-Enterprises.webp

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment