ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
ಶಿವಮೊಗ್ಗ| ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಆಕೆಯ ಪತಿ ಗಾಯಗೊಂಡಿದ್ದಾರೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ.
ಶಿವಮೊಗ್ಗದ ಬೈಪಾಸ್ ರಸ್ತೆ ಬಳಿ ಎನ್.ಟಿ.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸಂಜಿದಾ ಎಂಬುವವರ ತಲೆ ಮೇಲೆ ಲಾರಿ ಚಕ್ರಗಳು ಹತ್ತಿವೆ. ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಂಜಿದಾ ಅವರ ಪತಿ ಸೈಫುಲ್ಲಾ ಅವರು ಗಾಯಗೊಂಡಿದ್ದಾರೆ.
ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಎನ್.ಟಿ.ರಸ್ತೆಯಲ್ಲಿ ಸಂಭವಿಸಿದ ಅಪಘಾತ ಶೋ ರೂಂ ಒಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವೇಗವಾಗಿ ಬರುವ ಲಾರಿ ಮುಂದೆ ಸಾಗುತ್ತಿದ್ದ ಬೈಕ್’ಗೆ ಡಿಕ್ಕಿ ಹೊಡೆಯುತ್ತದೆ. ಈ ವೇಳೆ ಗಾಡಿ ಚಲಾಯಿಸುತ್ತಿದ್ದ ಸೈಫುಲ್ಲಾ ಮತ್ತು ಅವರ ಪತ್ನಿ ಸಂಜಿದಾ ಆಯಾತಪ್ಪಿ ರಸ್ತೆ ಮೇಲೆ ಬೀಳುತ್ತಾರೆ. ಸಂಜಿದಾ ಅವರ ತಲೆ ಮೇಲೆ ಲಾರಿ ಚಕ್ರಗಳು ಹತ್ತಿದೆ. ಅವರು ಸ್ಥಳದಲ್ಲೆ ಮೃತರಾಗಿದ್ದಾರೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















