BREAKING NEWS | ಶಿವಮೊಗ್ಗ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಮೀಸಲು ಪ್ರಕಟ

Published On : ಆಗಷ್ಟ್ 24, 2022

Published By : ನಿತಿನ್‌ ಆರ್‌.ಕೈದೊಟ್ಲು 

Shimoga Mythri Jewels

 SHIVAMOGGA LIVE NEWS 

ಶಿವಮೊಗ್ಗ | ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ ಕೊನೆಗೂ ಮೀಸಲಾತಿ (RESERVATION) ನಿಗದಿಯಾಗಿದೆ. ಶಿವಮೊಗ್ಗ ಸೇರಿದಂತೆ 10 ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನದ ಮೀಸಲಾತಿಯನ್ನು ಸರ್ಕಾರ ಪ್ರಕಟಿಸಿದೆ.

ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಹಿಂದುಳಿದ (ಎ) ವರ್ಗಕ್ಕೆ ಮೀಸಲಾಗಿದೆ. ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾಗಿದೆ.

ಇದನ್ನೂ ಓದಿ – ಗೋಪಿ ಸರ್ಕಲ್’ನಲ್ಲಿ ಪಾಲಿಕೆ ಹೆಸರಲ್ಲಿ ಫ್ಲೆಕ್ಸ್ ಅಳವಡಿಸಿದ್ದು ಪಾಲಿಕೆಗೇ ಗೊತ್ತಿಲ್ಲ, ತನಿಖೆ ಶುರು

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಆಗಷ್ಟ್ 24, 2022

Leave a Comment