ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ನೇರ ಸಂದರ್ಶನ, ಯಾರೆಲ್ಲ ಭಾಗವಹಿಸಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಜಿಲ್ಲಾ ಉದ್ಯೋಗ (JOBS) ವಿನಿಮಯ ಕೇಂದ್ರದ ವತಿಯಿಂದ ನಗರದಲ್ಲಿ ಉದ್ಯೋಗ ಮೇಳ (UDYOGA MELA) ಆಯೋಜಿಸಲಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಸೇರಿದಂತೆ ಯಾವುದೆ ಪದವಿಯಲ್ಲಿ ಪಾಸಾದವರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

Shimoga Nanjappa Hospital

ಆ.29ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು (PRIVATE COMPANY) ಭಾಗವಹಿಸಲಿವೆ.
ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಆಸಕ್ತರು ತಮ್ಮ ಬಯೋಡಾಟಾ (BIO DATA) ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗಬೇಕು ಎಂದು ಉದ್ಯೋಗಾಧಿಕಾರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-255293/ 9380663606/ 9108235132 ಗಳನ್ನು ಸಂಪರ್ಕಿಸುವುದು.

ಇದನ್ನೂ ಓದಿ |

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment