ನಡು ರಸ್ತೆಯಲ್ಲೆ ಅಡಕೆ, ಭತ್ತ, ಬಾಳೆ ಗಿಡ ನೆಟ್ಟು ಗ್ರಾಮಸ್ಥರ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಹೊಸನಗರ | ಕೆಸರು ಗದ್ದೆಯಂತೆ ಆಗಿದ್ದ ಗ್ರಾಮದ ಮುಖ್ಯರಸ್ತೆಯಲ್ಲಿ (MAIN ROAD) ಸಸಿ ನೆಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗೃಹ ಸಚಿವ (HOME MINISTER) ಆರಗ ಜ್ಞಾನೇಂದ್ರ ಅವರ ವಿರುದ್ಧ ಘೋಷಣೆ (PROTEST) ಕೂಗಿದರು.

Shimoga Nanjappa Hospital

ಹೊಸನಗರ (HOSANAGARA) ತಾಲೂಲು ವಾರಂಬಳ್ಳಿ (VARAMBALLI) ನಿವಣೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಹಾಳಾಗಿದೆ. ಕೆಸರು ಗದ್ದೆಯಂತೆ ಆಗಿರುವ ರಸ್ತೆಯಲ್ಲಿ ಗ್ರಾಮಸ್ಥರು ಅಡಕೆ, ಬಾಳೆ ಮತ್ತು ಭತ್ತದ ಸಸಿ ನೆಟ್ಟು ಪ್ರತಿಭಟನೆ ನಡೆಸಿದರು.

Varamballi Villagers Protest in Hosanagara

ಜನಪ್ರತಿನಿಧಿಗಳಿಗೆ ಹಲವು ಭಾರಿ ಮನವಿ ಮಾಡಿದರೂ ರಸ್ತೆ ರಿಪೇರಿ ಮಾಡಿಸಿಲ್ಲ. ಕೆಸರು ಗದ್ದೆಯಂತೆ ಆಗಿರವ ರಸ್ತೆಯಲ್ಲಿ ಜನ ಓಡಾಡುವುದೆ ಕಷ್ಟವಾಗಿದೆ. ನಿತ್ಯ ನೂರಾರು ವಾಹನಗಳು ಇಲ್ಲಿ ಸಂಚರಿಸುತ್ತವೆ. ಮಕ್ಕಳು ಶಾಲೆಗೆ ಹೋಗಲು ಈ ರಸ್ತೆ ಬಳಸುತ್ತಾರೆ. ರಸ್ತೆ ಸರಿ ಇಲ್ಲದೆ ಇರುವುದರಿಂದ ಸಂಚಾರ ಕಷ್ಟವಾಗಿದೆ ಎಂದು ಗ್ರಮಸ್ಥರು ಆರೋಪಿಸಿದರು.

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ

ವಾರಂಬಳ್ಳಿ, ಗೊರಗೋಡು, ಜಯನಗರ, ಹೇರಗಲ್ಲು, ಕೊಳಗಿ, ಗೊರದಳ್ಳಿ, ಅಲಗಾರು, ಹುಣಸೆಮಕ್ಕಿ ಗ್ರಾಮಗಳಿಗೆ ಇದೆ ಮುಖ್ಯ ರಸ್ತೆಯಾಗಿದೆ. ಈ ರಸ್ತೆಯನ್ನು ರಿಪೇರಿ ಮಾಡಿಸುವಂತೆ ಮನವಿ ಮಾಡಿದರೂ ಸ್ಥಳೀಯ ಶಾಸಕರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆಪಾದಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಘೋಷಣೆ ಕೂಗಿದರು.

Shimoga Nanjappa Hospital

ಇದನ್ನೂ ಓದಿ | ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಸಜ್ಜು, ಸರ್ಕಾರಕ್ಕೆ ಎಚ್ಚರಿಕೆ, ಶಿವಮೊಗ್ಗದಲ್ಲಿ ಮೆರವಣಿಗೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment