ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 04 ಏಪ್ರಿಲ್ 2019
ಎಸಿಬಿ ಡಿವೈಎಸ್ಪಿ ಎಂದು ಹೇಳಿ ಸೊರಬ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗೆ ಬ್ಲ್ಯಾಕ್’ಮೇಲ್ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ.
ಮಂಜುನಾಥ್ ಎಂದು ಹೇಳಿಕೊಂಡು ಕರೆ ಮಾಡಿದ್ದ ವ್ಯಕ್ತಿ ವಿರುದ್ಧ ಕೆ.ಸಿ.ದೇವರಾಜೇಗೌಡ, ಸೊರಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
‘ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಆಪ್ತರಾದ ನಿಮ್ಮಲ್ಲಿ ಅವರ ಹಣ ಇಡಲಾಗಿದೆ. ಈ ಕುರಿತು ಚರ್ಚಿಸಬೇಕಿದೆ. ಕೂಡಲೇ ವೈಯಕ್ತಿಕವಾಗಿ ನನಗೆ ಭೇಟಿ ನೀಡಿ. ಇಲ್ಲವಾದರೆ, ಹಾಸನದಲ್ಲಿರುವ ನಿಮ್ಮ ಮನೆಯ ಮೇಲೆ ಎಸಿಬಿ ದಾಳಿ ಮಾಡಬೇಕಾಗುತ್ತದೆ’ ಎಂದು ಫೋನ್ ಮಾಡಿ ಬೆದರಿಸಿರುವುದಾಗಿ ದೇವರಾಜೇಗೌಡ ದೂರಿನಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






