BREAKING NEWS | ರಾತ್ರೋರಾತ್ರಿ ಒಡೆಯಿತು ಭದ್ರಾ ಎಡ ದಂಡೆ ಕಾಲುವೆ ತಡೆ ಗೋಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಭದ್ರಾವತಿ | ರಾತ್ರಿ ಸುರಿದ ಭಾರಿ ಮಳೆಗೆ ಭದ್ರಾ ಎಡ ದಂಡೆ (BHADRA LEFT CANAL) ಕಾಲುವೆ ತಡೆಗೋಡೆ ಒಡೆದು ಹೋಗಿದೆ. ನೂರಾರು ಎಕರೆ ತೋಟ, ಗದ್ದೆಗೆ ನೀರು ನುಗ್ಗಿದ್ದು ಬೆಳೆ ಹಾನಿ ಸಂಭವಿಸಿದೆ.

SHREYANKA-SHRADANJALI.jpg

ಭದ್ರಾವತಿ ತಾಲೂಕು ಹೊಸೂರು ತಾಂಡ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ರಾತ್ರಿ ಭಾರಿ ಮಳೆಗೆ ಭದ್ರಾ ಎಡ ದಂಡೆ ಕಾಲುವೆಯ (BHADRA LEFT CANAL) ತಡೆಗೋಡೆ ಕುಸಿದಿದೆ. 1955ರಲ್ಲಿ ಈ ಕಾಲುವೆಯ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು.

ಗೌಣದ ಕೆರೆ, ಗುರುವಿಕಟ್ಟೆ, ಅಸಲಿಕಟ್ಟೆ ಕೋಡಿಬಿದ್ದ ಪರಿಣಾಮ ಕಾಲುವೆ ತಡೆಗೋಡೆ ಒಡೆದಿದೆ ಎಂದು ಹೇಳಲಾಗುತ್ತಿದೆ.

Shimoga Nanjappa Hospital

ತೋಟ, ಗದ್ದೆಗೆ ನುಗ್ಗಿದ ನೀರು

ಕಾಲುವೆ ತಡೆಗೋಡೆ ಒಡೆದು ಹೋಗಿರುವುದರಿಂದ ಹೊಸೂರು ತಾಂಡದ ನೂರಾರು ಎಕರೆ ತೋಟ, ಗದ್ದೆಗೆ ನೀರು ನುಗ್ಗಿದೆ. ನೀರಿನ ರಭಸಕ್ಕೆ ಭತ್ತದ ಸಸಿಗಳು ಕೊಚ್ಚಿ ಹೋಗಿವೆ. ಅಡಕೆ ತೋಟಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Shimoga Nanjappa Hospital

ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತೂ YELLOW ALERT, ಗುಡುಗು ಸಹಿತ ಅಬ್ಬರಿಸಲಿದ್ದಾನೆ ವರುಣ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 30, 2022

Leave a Comment