ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
ಶಿವಮೊಗ್ಗ | ಗಣಪತಿ ಪೆಂಡಾಲ್ (GANESHA PENDAL) ಬಳಿ ಡೊಳ್ಳು (DOLLU) ಬಾರಿಸುವ ವಿಚಾರವಾಗಿ ಯುವಕರ ನಡುವೆ ಜಗಳವಾಗಿದ್ದ, ಕೈ ಕೈ ಮಿಲಾಯಿಸಿದ್ದಾರೆ.
ನಗರದ ಕುಂಬಾರ ಗುಂಡಿಯ ಚೌಡಮ್ಮ ದೇವಸ್ಥಾನ ಬಳಿ ಗಣಪತಿ ಪೆಂಡಾಲ್ ಬಳಿ ಘಟನೆ ಸಂಭವಿಸಿದೆ. ಬುಧವಾರ ಸಂಜೆ ವೇಳೆಗೆ ಯುವಕರ ಗುಂಪು ಡೊಳ್ಳು (DOLLU) ಬಾರಿಸುವ ವಿಚಾರವಾಗಿ ಜಗಳವಾಡಿಕೊಂಡಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಕೂಡಲೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರನ್ನು ಕಂಡು ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕೆಲವರನ್ನು ಪೊಲೀಸರು ಹಿಡಿದುಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಗಲಾಟೆ ಮಾಡಿದ ಯುವಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಆಟೋ ಚಾಲಕ ಸೌಂದರ್, ನಂಜುಂಡ, ಅಜಿತ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಮದ್ಯ ಮಾರಾಟ ಇಲ್ಲ, ಭದ್ರಾವತಿಯಲ್ಲೂ DRY DAY ಘೋಷಣೆ, ಯಾವ್ಯಾವಾಗ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















