ಶಿವಮೊಗ್ಗದ ಐದು ರೈಲು ಸೇರಿ 47 ರೈಲುಗಳು ಒಂದು ದಿನ ಸಂಚಾರ ಸ್ಥಗಿತ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ತಾಂತ್ರಿಕ ಕಾರಣದಿಂದಾಗಿ ರಾಜ್ಯದಲ್ಲಿ ಒಂದೆರಡು ದಿನದ ಮಟ್ಟಿಗೆ 47 ರೈಲುಗಳ (TRAINS CANCELLED) ಸಂಚಾರ ನಿಲ್ಲಿಸಲಾಗಿದೆ. ಈ ಪೈಕಿ ಶಿವಮೊಗ್ಗದಿಂದ ಸಂಚರಿಸುವ ರೈಲುಗಳು ಇದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

10 LAKH VIEWS IMAGE

TODAY-LINK-NEWS-IMAGE.jpgಯಾವ ರೈಲುಗಳ ಸಂಚಾರ ಸ್ಥಗಿತ?

ಚಿಕ್ಕಮಗಳೂರು – ಶಿವಮೊಗ್ಗ (ರೈಲು ಸಂಖ್ಯೆ 07366), ತಾಳಗುಪ್ಪ – ಶಿವಮೊಗ್ಗ  (07349), ಶಿವಮೊಗ್ಗ – ತಾಳಗುಪ್ಪ (07350), ತುಮಕೂರು – ಶಿವಮೊಗ್ಗ (16567), ಶಿವಮೊಗ್ಗ – ತುಮಕೂರು (16568), ಶಿವಮೊಗ್ಗ – ಮೈಸೂರು (16226)  ರೈಲುಗಳ ಸಂಚಾರವನ್ನು ಸೆ.4ರಂದು ನಿಲ್ಲಿಸಲಾಗಿದೆ.

ರಾಜ್ಯಾದ್ಯಂತ ಸಂಚರಿಸುವ 47 ರೈಲುಗಳ ಸಂಚಾರವನ್ನು ಒಂದು ದಿನದ ಮಟ್ಟಿಗೆ ನಿಲ್ಲಿಸಲಿದೆ (TRAINS CANCELLED). ತಾಂತ್ರಿಕ ಕಾರಣದಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.

Shimoga Nanjappa Hospital

ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ರೈಲ್ವೆ ಟೈಮಿಂಗ್ಸ್, ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment