ಮಂಡಗದ್ದೆಯಿಂದ ಹಿಂತಿರುಗುವಾಗ ಭೀಕರ ಅಪಘಾತ, ದಾವಣಗೆರೆಯ ವ್ಯಕ್ತಿ ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಸ್ನೇಹಿತರೊಂದಿಗೆ ಮಂಡಗದ್ದೆಯಲ್ಲಿ (MANDAGADDE) ಊಟ ಮುಗಿಸಿಕೊಂಡು ಬರುವಾಗ ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

10 LAKH VIEWS IMAGE

TODAY-LINK-NEWS-IMAGE.jpgಸಕ್ರೆಬೈಲು ಸಮೀಪದ ಹುಲಿಹಳ್ಳದಲ್ಲಿ ಗುರುವಾರ ಸಂಜೆ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ದಾವಣಗೆರೆಯ ದೇವರಾಜ್ ಅರಸು ಬಡಾವಣೆಯ ಮಹೇಂದ್ರ ಮೃತ ವ್ಯಕ್ತಿ. ಅದೇ ಬಡಾವಣೆಯ ಜಿ.ರಾಘವೇಂದ್ರ, ಶ್ರೀನಿವಾಸ್, ಕಿಶೋರ್ ಮತ್ತು ರಾಘವೇಂದ್ರ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಐವರು ಕಾರಿನಲ್ಲಿ ಗುರುವಾರ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಗೆ (MANDAGADDE) ಬಂದಿದ್ದರು. ಸಂಜೆ ಊಟ ಮುಗಿಸಿಕೊಂಡು ವಾಪಸ್‌ ಹೋಗುವಾಗ ಎದುರುನಿಂದ ಬಂದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಗಾಯಗೊಂಡಿದ್ದ ಮಹೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಇದನ್ನೂ ಓದಿ – ಶಿವಮೊಗ್ಗದ ಐದು ರೈಲು ಸೇರಿ 47 ರೈಲುಗಳು ಒಂದು ದಿನ ಸಂಚಾರ ಸ್ಥಗಿತ, ಕಾರಣವೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment