ಅಂಗಡಿ ಮುಂದೆ ಮಲಗಿದ್ದವನಿಗೆ ರಾಡ್’ನಿಂದ ಹೊಡೆದು, ಎದೆ ಮೇಲೆ ಕಲ್ಲು ಎತ್ತಿ ಹಾಕಿದ ಮಾಲೀಕನ ಮಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಅಂಗಡಿ (SHOP) ಮುಂದೆ ಮಲಗಿದ್ದ ವ್ಯಕ್ತಿಯ ಮೇಲೆ ಮಾಲೀಕನ ಮಗ ಹಲ್ಲೆ (ATTACK) ನಡೆಸಿದ್ದಾನೆ. ರಾಡ್ ನಿಂದ ಹೊಡೆದು, ಕಲ್ಲು ಎತ್ತಿ ಹಾಕಿ ಹತ್ಯೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

10 LAKH VIEWS IMAGE

ಜೆಪಿ ನಗರದ ನಾಗರಾಜ (45) ಗಾಯಾಳು. ಗಾಂಧಿ ಬಜಾರ್ ನಲ್ಲಿ (GANDHI BAZAAR) ಚಿನ್ನಾಭರಣ ಅಂಗಡಿಗಳ ಬಳಿ ಮಣ್ಣು ಸೋಸಿ, ಅದರಲ್ಲಿ ಸಿಗುವ ಚಿನ್ನ, ಬೆಳ್ಳಿಯ ಸಣ್ಣ ತುಂಡುಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದಾರೆ. ಕೆಲಸ ಮಾಡಿ ಸುಸ್ತಾಗಿದ್ದ ನಾಗರಾಜ ಅವರು ಲಷ್ಕರ್ ಮೊಹಲ್ಲಾದ  (LASHKAR MOHALLA) ಬೀಡಿ ಅಂಗಡಿ ಮುಂದೆ ಮಲಗಿದ್ದರು.

TODAY-LINK-NEWS-IMAGE.jpgಈ ವೇಳೆ ಅಂಗಡಿ ಬಳಿ ಬಂದ ಮಾಲೀಕನ ಮಗ, ನಾಗರಾಜನಿಗೆ ಅವಾಚ್ಯವಾಗಿ ನಿಂದಿಸಿದ್ದಾನೆ. ಇಲ್ಲಿ ಬಂದು ಗಲೀಜು ಮಾಡುತ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಅಲ್ಲದೆ ಪಕ್ಕದಲ್ಲಿದ್ದ ರಾಡ್ ತೆಗೆದುಕೊಂಡು ಕಾಲಿಗೆ ಹೊಡೆದಿದ್ದಾನೆ (ATTACK) ಎಂದು ಆರೋಪಿಸಲಾಗಿದೆ. ಅಲ್ಲದೆ ಎದೆ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ಈ ವೇಳೆ ನಾಗರಾಜ ಅವರು ಜೋರಾಗಿ ಕೂಗಿಕೊಂಡಿದ್ದಾರೆ. ಅಕ್ಕಪಕ್ಕದಲ್ಲಿದ್ದವರು ಜಗಳ ಬಿಡಿಸಿದ್ದಾರೆ.

ನಾಗರಾಜನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga Nanjappa Hospital

ಇದನ್ನೂ ಓದಿ – ಅರಹತೊಳಲು ಬಳಿ ಚಿರತೆ ಹಾವಳಿ, ಮನೆಯಿಂದ ಹೊರ ಬರಲು ಜನರಿಗೆ ಭೀತಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 4, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment