ತಾಯಿಯ ಅಗಲಿಕೆಯಿಂದ ಮನನೊಂದಿದ್ದ ಮಗ ನೇಣಿಗೆ ಶರಣು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SAGARA | ತಾಯಿಯ ಸಾವಿನಿಂದ ಮನನೊಂದು ಮಗ ನೇಣು ಬಿಗಿದು ಆತ್ಮಹತ್ಯೆ (SUICIDE) ಮಾಡಿಕೊಂಡಿದ್ದಾನೆ. ತಾಯಿ ಮೃತಪಟ್ಟು ಸರಿಯಾಗಿ ಒಂದು ವರ್ಷವಾಗಿತ್ತು.

Shimoga Nanjappa Hospital

ನಾಗರಾಜ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಗ್ಯಾಸ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಎಸ್.ಎನ್.ನಗರದ ಹೊಸ ಬಡಾವಣೆಯ ಮನೆಯಲ್ಲಿ ಘಟನೆ ಸಂಭವಿಸಿದೆ.

ನಾಗರಾಜನ ತಾಯಿ ತೀರಿಕೊಂಡು ಸೋಮವಾರಕ್ಕೆ ಒಂದು ವರ್ಷ ಆಗಲಿತ್ತು. ತಾಯಿಯ ಸಾವಿನಿಂದ ಆತ ಮನನೊಂದಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೆ ಕಾರಣಕ್ಕೆ ಆತ್ಮಹತ್ಯೆ(SUICIDE)  ಮಾಡಿಕೊಂಡಿರುವ ಶಂಕೆ ಇದೆ.

ಸಾಗರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪ್ರೊಬೆಷನರಿ ಡಿವೈಎಸ್’ಪಿ ಅಶ್ವಿನಿ ಗೋವರ್ಧನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

APARTMENT-FOR-SALEಇದನ್ನೂ ಓದಿ – ನಡುರಾತ್ರಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಅದೃಷ್ಟವಶಾತ್ ಇಬ್ಬರು ಪಾರು, ಗೃಹ ಸಚಿವರ ಭೇಟಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment