ಹೆದ್ದಾರಿಯಲ್ಲಿ ಅಪಘಾತ, ಹಸು ಸಾವು, ನಡುರಸ್ತೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು

 SHIVAMOGGA LIVE NEWS 

SHIMOGA | ಲಾರಿ ಡಿಕ್ಕಿಯಾಗಿ ಹಸುವೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಇದನ್ನು ಕಂಡು ಮಕ್ಕಳು (CHILDREN CRY) ನಡು ರಸ್ತೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಶಿವಮೊಗ್ಗ – ಭದ್ರಾವತಿ (SHIMOGA BHADRAVATHI) ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.

Shimoga Nanjappa Hospital

ನಗರದ ಮಲವಗೊಪ್ಪದಲ್ಲಿ ಅಪಘಾತವಾಗಿದೆ. ಮೇಯಲು ಹೋಗಿದ್ದ ಹಸು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡು ಹಸು ಸ್ಥಳದಲ್ಲೇ ಮೃತಪಟ್ಟಿದೆ. ಈ ವೇಳೆ ಅಲ್ಲೇ ಸಮೀಪದಲ್ಲಿ ಗಣಪತಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳು ಕೂಡಲೆ ಸ್ಥಳಕ್ಕೆ ಬಂದಿದ್ದಾರೆ.

ತಮ್ಮ ಮನೆಯ ಪೂಜಾ ಹಸು ಮೃತಪಟ್ಟಿರುವುದನ್ನು ಕಂಡು ಮಕ್ಕಳು ದುಃಖ ತಡೆಯಲಾಗದೆ ಅತ್ತಿದ್ದಾರೆ. ಇದನ್ನು ಕಂಡು ಸ್ಥಳೀಯರು ಕಣ್ಣು ತೇವವಾಗಿದೆ. ಸ್ಥಳೀಯರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

APARTMENT-FOR-SALE

ದನ್ನೂ ಓದಿ – ಹಿಂದೂ ಮಹಾಸಭಾ ಗಣಪತಿ ಉತ್ಸವದ ಮಹಾದ್ವಾರದ ಎರಡು ಪ್ರೋಮೋ ವೈರಲ್ 

Kalleshwara-Enterprises.webp

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment