BREAKING NEWS | ಹೃದಯಾಘಾತ, ಸಚಿವ ಉಮೇಶ್ ಕತ್ತಿ ನಿಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

BANGALORE | ಹೃದಯಾಘಾತದಿಂದ (HEART ATTACK) ಅರಣ್ಯ ಮತ್ತು ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದಾರೆ (DEATH).

ಬೆಂಗಳೂರಿನ ಡಾಲರ್ಸ್ ಕಾಲೋನಿಯ ಮನೆಯಲ್ಲಿ ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಕೂಡಲೆ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ತೆಗೆ ದಾಖಲು ಮಾಡಲಾಗಿತ್ತು.

ಸಚಿವ ಉಮೇಶ್ ಕತ್ತಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಉಮೇಶ್ ಕತ್ತಿ ಅವರು ನಿಧನರಾಗಿದ್ದಾರೆ.

Shimoga Nanjappa Hospital

ಇದನ್ನೂ ಓದಿ | ಹಿಂದೂ ಹರ್ಷ ಹತ್ಯೆ ಕೇಸ್, ಕೋರ್ಟ್’ಗೆ ಚಾರ್ಜ್ ಶೀಟ್, ಇಲ್ಲಿದೆ 5 ಪ್ರಮುಖಾಂಶ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment