ಶಿವಪ್ಪನಾಯಕ ಹೂವಿನ ಮಾರುಕಟ್ಟೆ ಬಳಿ ವ್ಯಾಪಾರಿಯ ಬೈಕ್ ಕಳ್ಳತನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಹೂವಿನ ವ್ಯಾಪಾರಿಯೊಬ್ಬರ ಬೈಕನ್ನು ಮಾರುಕಟ್ಟೆ (MARKET) ಸಮೀಪದಲ್ಲೇ ಕಳ್ಳತನ ಮಾಡಲಾಗಿದೆ. ವ್ಯಾಪಾರ ಮುಗಿಸಿ ತೆರಳುವಾಗ ಕಳ್ಳತನ (BIKE THEFT) ಆಗಿರುವುದು ಗೊತ್ತಾಗಿದೆ.

TODAY NEWS PARAGRAPH

ಹೊಸಮನೆಯ ವೆಂಕಟೇಶ್ವರ ಎಂಬುವವರು ತಮ್ಮ ಸಹೋದರನ ಸ್ಪ್ಲೆಂಡರ್ ಪ್ಲಸ್ ಬೈಕನ್ನು ಹೂವಿನ ಮಾರುಕಟ್ಟೆಗೆ (MARKET) ತಂದಿದ್ದರು. ಬೈಕನ್ನು ತಂದು ಬಸವೇಶ್ವರ ಕಾಲೇಜು ಬಳಿ ನಿಲ್ಲಿಸಿದ್ದರು.

ರಾತ್ರಿ ಹೂವಿನ ವ್ಯಾಪಾರ ಮುಗಿಸಿ ಮನೆಗೆ ತೆರಳುವಾಗ ಬೈಕ್ ಬಳಿ ಬಂದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಎಲ್ಲಾ ಕಡೆ ಹುಡುಕಾಡಿದ ವೆಂಕಟೇಶ್ವರ ಅವರು ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

Shimoga Nanjappa Hospital

ಇದನ್ನೂ ಓದಿ – ಮುಚ್ಚಿದಂತೆ ಇದ್ದ ಬಾಗಿಲ ಬೀಗ ತೆಗೆಯಲು ಹೋದಾಗ ಇಂಟರ್ ಲಾಕ್ ಕಟ್, ಒಳ ನೋಡಿದಾಗ ಕಾದಿತ್ತು ಶಾಕ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 7, 2022

Leave a Comment