ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಬಿಗಿ ಭದ್ರತೆ, ಎಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_highlight background=”#d70000″ color=”#ffffff”]SHIVAMOGGA LIVE NEWS[/su_highlight]

SHIMOGA | ಹಿಂದೂ ಮಹಾಸಭಾ ಗಣಪತಿ (HINDU MAHASABHA GANAPATHI) ಮೆರವಣಿಗೆ ಹಿನ್ನೆಲೆ ನಗರದಾದ್ಯಂತ ಬಿಗಿ ಬಂದೋಬಸ್ತ್ (POLICE SECURITY) ಕೈಗೊಳ್ಳಲಾಗಿದೆ. ಮೆರವಣಿಗೆ ಹಾದಿ ಉದ್ದಕ್ಕೂ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

TODAY NEWS PARAGRAPH

ಸೆ.9ರಂದು ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ನಡೆಯಲಿದೆ. ಆ ದಿನ ಬಂದೋಬಸ್ತ್’ಗಾಗಿ (POLICE SECURITY) ದೊಡ್ಡ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 19 ಪೊಲೀಸ್ ಉಪಾಧೀಕ್ಷಕರು, 46 ಇನ್ಸ್ ಪೆಕ್ಟರ್’ಗಳು, 71 ಸಬ್ ಇನ್ಸ್ ಪೆಕ್ಟರ್, 1970 ಪೊಲೀಸ್ ಸಿಬ್ಬಂದಿ, 700 ಗೃಹ ರಕ್ಷಕ ದಳ ಸಿಬ್ಬಂದಿ, 1 ಆರ್.ಎಫ್.ಕಂಪನಿ (200 ಅಧಿಕಾರಿಗಳು ಮತ್ತು ಸಿಬ್ಬಂದಿ), 15 ಕೆ.ಎಸ್.ಆರ್.ಪಿ ತುಕಡಿ (300 ಅಧಿಕಾರಿ ಮತ್ತು ಸಿಬ್ಬಂದಿ), 15 ಡಿ.ಎ.ಆರ್ ತುಕಡಿ (120 ಅಧಿಕಾರಿ ಮತ್ತು ಸಿಬ್ಬಂದಿ) ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಹಾದಿಯಲ್ಲಿ ರೂಟ್ ಮಾರ್ಚ್

Shimoga Nanjappa Hospital

Ganesh Birthday

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 8, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment