ಅನಾಹುತ ತಪ್ಪಿಸಿದ ಮೈಸೂರು – ತಾಳಗುಪ್ಪ ರೈಲು ಸಿಬ್ಬಂದಿಗೆ ಸನ್ಮಾನ, ಏನಾಗಿತ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಸಾಗರ ಜಂಬಗಾರು (SAGARA JAMBAGARU) ಮತ್ತು ಆನಂದಪುರ (ANANDAPURA) ನಡುವೆ ರೈಲ್ವೆ ಹಳಿ ಮೇಲೆ ಸಂಭಾವ್ಯ ಅನಾಹುತ ತಪ್ಪಿಸಿದ ಅಸಿಸ್ಟೆಂಟ್ ಲೋಕೋ ಪೈಲೆಟ್ ಸೇರಿ ನಾಲ್ವರನ್ನು ಗೌರವಿಸಲಾಯಿತು. ನೈಋತ್ಯ ರೈಲ್ವೆ (SOUTH WESTERN RAILWAY) ವತಿಯಿಂದ ನಾಲ್ವರು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

TODAY NEWS PARAGRAPH

ತಪ್ಪಿದ ಅನಾಹುತ

2022ರ ಜುಲೈ 16ರಂದು ಮೈಸೂರ – ತಾಳಗುಪ್ಪ (MYSORE – TALAGUPPA) ರೈಲು ಚಲಿಸುತ್ತಿದ್ದಾಗ ರೈಲು ಜೋರಾಗಿ ಅಲುಗಾಡಿದ ಅನುಭವವಾಗಿದೆ. ಹಳಿಯಲ್ಲಿ ತಾಂತ್ರಿಕ ಸಮಸ್ಯೆ ಆಗಿರುವುದು ಅಸಿಸ್ಟೆಂಟ್ ಲೋಕೊ ಪೈಲೆಟ್ ಸೆಲ್ವ ಗಣಪತಿ ಅವರ ಅನುಭವಕ್ಕೆ ಬಂದಿದೆ. ಸಾಗರ ಜಂಬಗಾರು – ಆನಂದಪುರ ತಾಂತ್ರಿಕ ಸಮಸ್ಯೆ ಉಂಟಾಗಿತ್ತು. ಈ ಕುರಿತು ಸೆಲ್ವ ಗಣಪತಿ ಅವರು ಕೂಡಲೆ ನಿಲ್ದಾಣಕ್ಕೆ ಮಾಹಿತಿ ನೀಡಿದ್ದರು.

ಇಂಜಿನಿಯರ್’ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ತಾಂತ್ರಿಕ ದೋಷ (TECHNICAL PROBLEM) ಉಂಟಾಗಿತ್ತು. ಕೂಡಲೆ ಅದನ್ನು ಸರಿಪಡಿಸಲಾಯಿತು. ಅನಾಹುತ ತಪ್ಪಿಸಿದ ಅಸಿಸ್ಟೆಂಟ್ ಲೋಕೋ ಪೈಲೆಟ್ ಸೆಲ್ವ ಗಣಪತಿ ಅವರನ್ನು ನೈಋತ್ಯ ರೈಲ್ವೆ ಗೌರವಿಸಿದೆ.

Shimoga Nanjappa Hospital

ಯಡಮಂಗಲ ರೈಲ್ವೆ ನಿಲ್ದಾಣ ಮೂಲಕ ತೆರಳುತ್ತಿದ್ದ ಗೂಡ್ಸ್ ರೈಲಿನ (RAILWAY) ತಾಂತ್ರಿಕ ದೋಷ ಗಮನಿಸಿ ಮುಂದಿನ ನಿಲ್ದಾಣಕ್ಕೆ ಮಾಹಿತಿ ನೀಡಿದ ಸ್ಟೇಷನ್ ಮಾಸ್ಟರ್ ದೇವೇಂದ್ರ ಭಗತ್, ಚಲಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ರಿಪೋರ್ಟ್ ಮಾಡಿದ ಹೊಳಲ್ಕೆರೆ ಸ್ಟೇಷನ್ ಮಾಸ್ಟರ್ ಬಿ.ಆರ್.ನಾಗರಾಜ್, ಯಡೆಕುಮಾರಿ – ಸಕಲೇಶಪುರ ನಡುವೆ ಹಳಿ ಮೇಲೆ ಬಂಡೆಗಲ್ಲು ಬಿದ್ದಿದ್ದನ್ನು ರಿಪೋರ್ಟ್ ಮಾಡಿದ ಟ್ರ್ಯಾಕ್ ಮೈಂಟೇನರ್ ರವೀಂದ್ರ ಪಟ್ನಂ ಅವರನ್ನು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಅವರು ಸನ್ಮಾನಿಸಿದರು.

Ganesh Birthday

ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ರೈಲ್ವೆ ಟೈಮಿಂಗ್ಸ್, ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 8, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment