ಜಾಮೀನು ಪಡೆದು ಜೈಲಿನಿಂದ ಹೊರ ಬರುತ್ತಿದ್ದವನು ಮತ್ತೆ ಅರೆಸ್ಟ್, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಜಾಮೀನು ಪಡೆದು ಕೇಂದ್ರ ಕಾರಾಗೃಹದಿಂದ (JAIL) ಜಾಮೀನಿನ ಮೇಲೆ ಹೊರಬರುತ್ತಿದ್ದ ಯುವಕನನ್ನು ಮತ್ತೆ ಪೊಲೀಸರ (POLICE) ವಶಕ್ಕೆ ಒಪ್ಪಿಸಿದ ಘಟನೆ ಇದು.

Shimoga Nanjappa Hospital

ಅಪರಾಧ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಶಿವಮೊಗ್ಗದ ಮಹಮ್ಮದ್‌ ಸಕ್ಲೀನ್ (22) ನನ್ನು ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದ್ದು. ಜಾಮೀನು ಮೇಲೆ ಬುಧವಾರ ಸಂಜೆ ಬಿಡುಗಡೆಯಾಗಿದ್ದ.

ಜೈಲಿನಿಂದ ಹೊರಗೆ ಬರುವ ಸಮಯದಲ್ಲಿ ಮುಖ್ಯ ದ್ವಾರದಲ್ಲಿ ತಪಾಸಣೆ ಮಾಡುವಾಗ ಆತನ ಬಳಿ ಮೊಬೈಲ್ ಪತ್ತೆಯಾಗಿದೆ. ಬಟ್ಟೆ ಸುತ್ತಿದ್ದ ಕವರ್‌ನಲ್ಲಿ ಮೊಬೈಲ್ ಇಟ್ಟಿದ್ದ ಎಕ್ಸರೇ ಬ್ಯಾಗೇಜ್ ಸ್ಕ್ಯಾನರ್‌ನಲ್ಲಿ ಮೊಬೈಲ್ ಇರುವುದು ಪತ್ತೆಯಾಗಿತ್ತು.

ಜೈಲಿನಲ್ಲಿ (JAIL) ಮೊಬೈಲ್ ಬಳಕೆ ನಿಷೇಧಿತವಾಗಿದ್ದರೂ ಮಹಮ್ಮದ್ ಸಕ್ಲೀನ್ ಮೊಬೈಲ್ ಬಳಸಿರುವುದು ದೃಢಪಟ್ಟಿದೆ. ಹಾಗಾಗಿ ಮೊಬೈಲ್ ಜಪ್ತಿ ಮಾಡಿ ಮಹಮ್ಮದ್‌ ನನ್ನು ತುಂಗಾನಗರ ಹಾಗೂ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಮನೆ, ಶುಂಠಿ ಹೊಲದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ, ಆರೋಪಿ ಅರೆಸ್ಟ್, ಕಾರಣವೇನು?

Ganesh Birthday

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 9, 2022

Leave a Comment