SHIVAMOGGA LIVE NEWS
SHIMOGA | ನಗರದ ಪ್ರತಿಷ್ಠಿತ ಆಭರಣ ಮಳಿಗೆ ಮೈತ್ರಿ ಮೈ ಜುವೆಲ್ಸ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದವರಿಗೆ ಸನ್ಮಾನ ಮಾಡಲಾಯಿತು.
ಹೊಸನಗರ ಗೌಡಕೊಪ್ಪ ಸರ್ಕಾರ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಂಬಿಕಾ, ಶಿವಮೊಗ್ಗ ಆಲ್ಕೊಳ ಸ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಕೆಂಡಪ್ಪ, ಭದ್ರಾವತಿ ಹಳೆ ನಗರದ ಸ.ಉ.ಕಿ.ಪ್ರಾ.ಶಾಲೆಯ ಕೋಕಿಲಾ, ಶಿವಮೊಗ್ಗದ ಹುಬ್ಬನಹಳ್ಳಿ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಎ.ಆರ್. ಶಿವಕುಮಾರ್, ಶಿವಮೊಗ್ಗದ ಪಿಳ್ಳಂಗೆರೆ ಸ.ಪ್ರೌ.ಶಾಲೆಯ ಸಹ ಶಿಕ್ಷಕ ಗಂಗಾನಾಯ್ಕ್, ಭದ್ರಾವತಿ ಅರಹತೊಳಲು ಸ.ಪ್ರೌ.ಶಾಲೆಯ ಸಹ ಶಿಕ್ಷಕ ಅಣ್ಣಪ್ಪ, ಶಿವಮೊಗ್ಗ ಕಡ್ಲೆಒಡ್ಡು ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಸುನಿತಾ, ಶಿವಮೊಗ್ಗದ ಹಾಡೋನಹಳ್ಳಿ ವೆಂಕಟೇಶ್ವರ ಪ್ರೌ.ಶಾಲೆಯ ಸಹ ಶಿಕ್ಷಕ ಶಿವನಾಯ್ಕ್, ಶಿಕಾರಿಪುರದ ಕೆ.ಹೆಚ್. ಮೊಹಲ್ಲಾದ ಸ.ಉ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಅಜೀಜ್ ಉನ್ನಿಸ್ಸಾ, ಸೊರಬದ ಬೆನ್ನೂರಿನ ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕಿ ಶಮೀಂ ತಾಜ್ ಇವರನ್ನು ಮೈತ್ರಿ ಮೈ ಜುವೆಲ್ಸ್ ನಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈ ಸಂದರ್ಭದಲ್ಲಿ ಸಂಸ್ಥೆಯ ಸಿ.ಇ.ಓ. ಸೆಂಥಿಲ್ ವೇಲನ್, ಸಂಸ್ಥೆಯ ನಿರ್ದೇಶಕಿ ಅನಿತಾ ಸೆಂಥಿಲ್, ಶಿಕ್ಷಕಿ ಶ್ರೀಮತಿ ರಾಧಿಕಾ, ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.