ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ, ಹೇಗಿದೆ? ಈಗೆಲ್ಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಅದ್ಧೂರಿಯಿಂದ ನಡೆಯುತ್ತಿದೆ. ಮಧ್ಯಾಹ್ನದ ವೇಳೆಗೆ ಗಣಪತಿ ಮೆರವಣಿಗೆ ಗಾಂಧಿ ಬಜಾರ್ ತಲುಪಿದೆ.

Shimoga Nanjappa Hospital

ಶಿವಮೊಗ್ಗದ ಕೋಟೆ ಶ್ರೀ ಪಾರ್ವತಿ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆ ಆರಂಭಿಸಲಾಯಿತು. ಕೋಟೆ ರಸ್ತೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು, ಸಾರ್ವಜನಿಕರು ಗಣಪತಿಗೆ ಪೂಜೆ ಸಲ್ಲಿಸಿದರು.

ಎಲ್ಲಲ್ಲೂ ಜನವೋ ಜನ

ಹಿಂದೂ ಮಹಾಸಭಾ ಗಣಪತಿಯ ದರ್ಶನಕ್ಕೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ನಗರದ ವಿವಿಧೆಡೆಯಿಂದ ಕುಟುಂಬ ಸಹಿತ ಬಂದಿದ್ದ ಜನರು, ರಸ್ತೆಯ ಇಕ್ಕೆಲಗಳಲ್ಲಿ ನಿಂತು ಗಣಪತಿಯ ದರ್ಶನ ಪಡೆದರು. ನಿರ್ಮಾಣ ಹಂತದ ಕಟ್ಟಡ ಸೇರಿದಂತೆ ವಿವಿಧ ಕಟ್ಟಡಗಳು, ಕಾಂಪೌಂಡ್ ಮೇಲೆ ನಿಂತು ಜನರು ದೇವರ ದರ್ಶನ ಪಡೆದರು.

ಪೂಜೆ ಮಾಡಿಸಿ ಪುನೀತರಾದರು

ಇನ್ನು, ಕೋಟೆ ರಸ್ತೆಯಾದ್ಯಂತ ಅಕ್ಕಪಕ್ಕದ ರಸ್ತೆಯ ಜನರು ಗಣಪತಿ ಹೂವು, ಹಣ್ಣು, ಕಾಯಿ ಮಾಡಿಸಿದರು. ಪುಟ್ಟ ಮಕ್ಕಳನ್ನು ದೇವರಿಗೆ ಮುಟ್ಟಿಸಿ ಆಶೀರ್ವಾದ ಪಡೆದರು. ಜನರೆ ಮಂಗಳಾರತಿ ಬೆಳಗಿ ಪುನೀತರಾದರು.

Hindu mahasabha

hindu mahasabha

hindu mahasabha

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment