ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಮಹಿಳೆಯರ ಭರ್ಜರಿ ಡಾನ್ಸ್, ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆಯಲ್ಲಿ ಈ ಭಾರಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದಾರೆ. ಮೆರವಣಿಗೆಯ ಹಾದಿ ಉದ್ದಕ್ಕೂ ಮಹಿಳೆಯರು ಭಜನೆ, ನೃತ್ಯ ಮಾಡುತ್ತ ಗಮನ ಸೆಳೆಯುತ್ತಿದ್ದಾರೆ.

Shimoga Nanjappa Hospital

ಮೆರವಣಿಗೆಯ ಆರಂಭದಿಂದಲೂ ಮಹಿಳೆಯರು ಪಾಲ್ಗೊಂಡಿದ್ದಾರೆ. ಕೇಸರಿ ಶಾಲು ಧರಿಸಿ, ಕೇಸರಿ ಧ್ವಜಗಳನ್ನು ತಿರುಗಿಸುತ್ತ, ಘೋಷಣಗಳನ್ನು ಕೂಗುತ್ತ ಮೆರವಣಿಗೆಯಲ್ಲಿ ಸಾಗಿದರು.

ಡೊಳ್ಳು ಸೇರಿದಂತೆ ವಿವಿಧ ವಾದ್ಯಗಳಿಗೆ ಮಹಿಳೆಯರು ಹೆಜ್ಜೆ ಹಾಕುತ್ತಿದ್ದಾರೆ. ಮತ್ತೊಂದೆಡೆ ಬಿಜೆಪಿ ಮಹಿಳಾ ಘಟಕದ ಸದಸ್ಯೆಯರು ಕೇಸರಿ ಸೀರೆ, ಪೇಟಾ ಧರಿಸಿ ಮೆರವಣಿಗೆಯಲ್ಲಿ ಭಾಗಹಿಸಿದ್ದಾರೆ.

Hindu Mahasabha

Hindu Mahasabha

Hindu Mahasabha

Hindu Mahasabha

Hindu mahasabha

Hindu Mahasabha

Ganesh Birthday

ಕ್ಲಿಕ್ ಮಾಡಿ ಇದನ್ನೂ ಓದಿ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ, ಹೇಗಿದೆ? ಈಗೆಲ್ಲಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment