ಶಿವಮೊಗ್ಗ ವಿಮಾನ ನಿಲ್ದಾಣದ ರನ್ ವೇ ಮೇಲೆ ಗಿನ್ನಿಸ್ ದಾಖಲೆಯ ಯೋಗ ಪ್ರದರ್ಶನ, ಯಾವಾಗ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಆಜಾದಿ ಕಾ ಅಮೃತ ಮಹೋತ್ಸದ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದ (AIPORT) ರನ್ ವೇ (RUN WAY) ಮೇಲೆ ಗಿನ್ನಿಸ್ ದಾಖಲೆಯ (GUINNESS RECORD) ಯೋಗ ಪ್ರದರ್ಶನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಸುಮಾರು 25 ಸಾವಿರ ಜನರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಯೋಗಥಾನ್ 2022ರಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ರನ್ ವೇ ಮೇಲೆ ಯೋಗ

ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ರನ್ ವೇ ಮೇಲೆ 25 ಸಾವಿರ ಜನರು ಯೋಗ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ 500 ಜನರಿಗೆ ಒಂದು ಬಾಕ್ಸ್ ನಿರ್ಮಿಸಿ, ಪ್ರತ್ಯೇಕವಾಗಿ ಯೋಗ ಶಿಕ್ಷಕರನ್ನ ನಿಯೋಜಿಲಾಗುತ್ತದೆ. ಶಾಲೆ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಯೋಗಥಾನ್ 2022 ಕಾರ್ಯಕ್ರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಯೋಗಥಾನ್ 2022ರಲ್ಲಿ ಪಾಲ್ಗೊಳ್ಳಲು ತೆರಳುವವರಿಗೆ ಜಿಲ್ಲಾಡಳಿತದಿಂದ ಬಸ್ ಮತ್ತು ಉಪಹಾರದ ವ್ಯವಸ್ಥೆ ಮಾಡಲಾಗಿದೆ. ನೋಂದಾಯಿಸಿಕೊಂಡವರಿಗೆ ಟೀ ಶರ್ಟ್ ವಿತರಣೆ ಮಾಡಲಾಗುತ್ತದೆ.ಡಾ.ಸೆಲ್ವಮಣಿ, ಶಿವಮೊಗ್ಗ ಜಿಲ್ಲಾಧಿಕಾರಿ

GUINNESS RECORD ಯೋಗ

ಯೋಗಥಾನ್ ಆಯೋಜನೆಗೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ 11 ಸಮಿತಿ ರಚಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಯೋಗಾಸನದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳ ಪಟ್ಟಿ ತಯಾರಿಸಿ ಮುಖ್ಯಸ್ಥರ ಸಹಿಯೊಂದಿಗೆ ವೆಬ್ ಸೈಟಲ್ಲಿ ಅಪ್ ಲೋಡ್ ಮಾಡಬೇಕು. ಬಳಿಕ ಕ್ಯೂಆರ್ ಕೋಡ್ ಸಂಗ್ರಹಿಸಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ 25 ಕೇಂದ್ರಗಳಲ್ಲಿ ಏಕ ಕಾಲಕ್ಕೆ ಸುಮಾರು 5 ಲಕ್ಷ ಜನರನ್ನು ಸೇರಿಸಿ ಯೋಗಾಸನ ಪ್ರದರ್ಶಿಸಲಾಗುತ್ತದೆ. ಗಿನ್ನಿಸ್ ದಾಖಲೆಗಾಗಿ ಇದನ್ನ ಮಾಡಲಾಗುತ್ತಿದೆ. ಯೋಗಾಸನದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗು ಗಿನ್ನಿಸ್ ದಾಖಲೆಯ (GUINNESS RECORD) ಪ್ರಮಾಣ ಪತ್ರ ನೀಡಲಾಗುತ್ತದೆ.ಡಾ.ಸೆಲ್ವಮಣಿ, ಶಿವಮೊಗ್ಗ ಜಿಲ್ಲಾಧಿಕಾರಿ

ನೋಂದಣಿಗೆ ಅವಕಾಶ

ಯೋಗಾಥಾನ್ 2022 ಕಾರ್ಯಕ್ರಮವು ಸೆ.17ರಂದು ಬೆಳಗ್ಗೆ 9 ರಿಂದ 9.30ರವರೆಗೆ ನಡೆಯಲಿದೆ. ಆಸಕ್ತರು ಮೊಬೈಲ್ ಅಪ್ಲಿಕೇಶನ್ yogathon2022 ಡೌನ್ ಲೋಡ್ ಮಾಡಿಕೊಂಡು ರಿಜಿಸ್ಟರ್ ಮಾಡಿಕೊಳ್ಳಬಹುದು. register@yogathon2022.com ಮೂಲಕವು ರಿಜಿಸ್ಟರ್ ಮಾಡಿಕೊಳ್ಳಬಹುದಾಗಿದೆ.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಸೂಚನೆ, ಸೆ.14 ಕೊನೆಯ ದಿನಾಂಕ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 13, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment