ಗಣಪತಿ ವಿಸರ್ಜನೆ ವೇಳೆ ಯುವಕನಿಗೆ ಚಾಕು ಇರಿದವನ ಬಂಧನ, ಯಾರಾತ? ಕೃತ್ಯಕ್ಕೆ ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

BHADRAVATHI | ಗಣಪತಿ ವಿಸರ್ಜನೆ ವೇಳೆ ಯುವಕನಿಗೆ ಚಾಕು (KNIFE) ಇರಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಶ್ರೀರಾಮನಗರದಲ್ಲಿ ಘಟನೆ ಸಂಭವಿಸಿತ್ತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

(KNIFE)

ನ್ಯೂಸ್ ಟೌನ್ ಠಾಣೆ ಪೊಲೀಸರು ಮನೋಜ್ ಎಂಬಾತನನ್ನು ಬಂಧಿಸಿದ್ದಾರೆ. ಶ್ರೀರಾಮನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಮಂಜುನಾಥ್ ಎಂಬಾತನಿಗೆ ಚಾಕು (KNIFE ) ಇರಿಯಲಾಗಿತ್ತು. ಗಾಯಗೊಂಡಿದ್ದ ಮಂಜುನಾಥನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಳೆ ದ್ವೇಷದ ಹಿನ್ನೆಲೆ ಮನೋಜ್ ಎಂಬಾತ ಮಂಜುನಾಥನಿಗೆ ಚಾಕು (KNIFE) ಇರಿದಿದ್ದಾನೆ ಎಂದು ತಿಳಿದು ಬಂದಿದೆ. ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ಅಡಕೆ ಕೊಯ್ಲು ವೇಳೆ ವಿದ್ಯುತ್ ಶಾಕ್, ಓರ್ವ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment