ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಲಾರಿಗಳ ಮಧ್ಯೆ ಅಪಘಾತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SHIMOGA | ಶಿವಮೊಗ್ಗ – ಭದ್ರಾವತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಂಬರ್ ಲಾರಿ (TRUCK) ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಲಾರಿಗಳಲ್ಲಿ ಇದ್ದವರು ಪಾರಾಗಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಮಾಚೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ  ಸಾ ಮಿಲ್’ಗೆ ಮರದ ದಿಮ್ಮಿಗಳನ್ನು ತುಂಬಿಕೊಂಡು ಬಂದಿದ್ದ ಲಾರಿ (TRUCK)  ಮತ್ತು ಭದ್ರಾವತಿ ಕಡೆಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ – ಭದ್ರಾವತಿ ನಡುವೆ ಇರುವುದು ಹೈವೆ ರಸ್ತೆನೋ, ಯಮಲೋಕದ ದಾರಿನೋ?

ಮರದ ದಿಮ್ಮಿಗಳನ್ನು ತುಂಬಿಕೊಂಡು ಬಂದಿದ್ದ ಲಾರಿಯನ್ನು (TRUCK) ಸಾ ಮಿಲ್ ಒಳಗೆ ಕೊಂಡೊಯ್ಯಲಾಗುತ್ತಿತ್ತು. ಚಾಲಕ ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಅದೇ ರಸ್ತೆಯಲ್ಲಿ ಬಂದ ಕ್ಯಾಂಟರ್’ಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಲಾರಿ ಚಾಲಕರು ಪಾರಾಗಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಅಪಘಾತ ಆದರಷ್ಟೆ ಗುಂಡಿ ಬಂದ್, ಇಲ್ಲಿದೆ ನೋಡಿ ಉದಾಹರಣೆ

ಘಟನೆಯಿಂದಾಗಿ ಮಾಚೇನಹಳ್ಳಿ ಸಮೀಪ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಒಂದು ಬದಿ ರಸ್ತೆಯಲ್ಲಿ ಎರಡು ಕಡೆಯ ವಾಹನಗಳು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ತಾಳಗುಪ್ಪ – ಬೆಂಗಳೂರು ರೈಲು ಹತ್ತುವಾಗ ಕಾಲು ಜಾರಿ ಬಿದ್ದು ತಂದೆ, ಮಗ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment