SHIVAMOGGA LIVE NEWS
SHIMOGA | ಶಿವಮೊಗ್ಗದ ಒಂದು ರೈಲು ಸೇರಿ ಐದು ಪ್ರಮುಖ ರೈಲುಗಳಲ್ಲಿ ತಾತ್ಕಾಲಿಕವಾಗಿ ಬೋಗಿಗಳನ್ನ (TRAIN COACH) ಸಂಖ್ಯೆಯ ಹೆಚ್ಚಳ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ – ತುಮಕೂರು (ರೈಲು ಸಂಖ್ಯೆ 16568), ತುಮಕೂರು – ಶಿವಮೊಗ್ಗ (16567) ಅನ್ ರಿಸರ್ವ್ ರೈಲುಗಳಲ್ಲಿ ಬೋಗಿಗಳ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ಎರಡು ಸಕೆಂಡ್ ಕ್ಲಾಸ್ ಕುಳಿತು ಪ್ರಯಾಣಿಸುವ ಕೋಚ್ ಗಳನ್ನು (TRAIN COACH) ತಾತ್ಕಾಲಿಕವಾಗಿ ಅಳವಡಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೈಸೂರು ಚಾಮರಾಜನಗರ, ಚಾಮರಾಜನಗರ ತುಮಕೂರು, ಮೈಸೂರು ಯಶವಂತಪುರ ಎಕ್ಸ್ ಪ್ರೆಸ್, ಯಶವಂತಪುರ ಸೇಲಂ ರೈಲುಗಳಲ್ಲಿಯು ಸಕೆಂಡ್ ಕ್ಲಾಸ್ ಕುಳಿತು ಪ್ರಯಾಣಿಸುವ ಎರಡು ಬೋಗಿಗಳನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ.
TRAIN COACH
ಕ್ಲಿಕ್ ಮಾಡಿ ಇದನ್ನೂ ಓದಿ | ‘ಮಧ್ಯಾಹ್ನದ ಡೆಮೋ ರೈಲಲ್ಲೇ ಶಿವಮೊಗ್ಗದಿಂದ ಬೆಂಗಳೂರು ತಲುಪಬಹುದು’
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.