ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
SHIMOGA | ಸ್ಮಾರ್ಟ್ ಸಿಟಿ ಯೋಜನೆಯ (SMART CITY) ಕಾಮಗಾರಿಗಾಗಿ ಇರಿಸಲಾಗಿದ್ದ ಕಬ್ಬಿಣದ ಸಾಮಗ್ರಿಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ತುಂಗಾ ನದಿ ದಂಡೆ ಮೇಲೆ ಘಟನೆ ಸಂಭವಿಸಿದೆ.
.png)
ಇಮಾಮ್ ಬಾಡಾ, ಮಂಡಕ್ಕಿ ಬಟ್ಟಿ ಭಾಗದಲ್ಲಿ ಸ್ಮಾರ್ಟ್ ಸಿಟಿ (SMART CITY) ಯೋಜನೆ ವತಿಯಿಂದ ತುಂಗಾ ನದಿ ದಂಡೆಯ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ಇದಕ್ಕೆ ಅಗತ್ಯವಿರುವ ಕಬ್ಬಿಣದ ಸಾಮಗ್ರಿಗಳನ್ನು ಸ್ಥಳದಲ್ಲಿ ತಂದಿಡಲಾಗಿತ್ತು. ರಕ್ಷಣೆಗೆ ಸೆಕ್ಯೂರಿಟಿ ಗಾರ್ಡುಗಳನ್ನು ನಿಯೋಜಿಸಲಾಗಿದೆ ಎಂದು ಗುತ್ತಿಗೆದಾರ ದೂರಿನಲ್ಲಿ ತಿಳಿಸಿದ್ದಾರೆ.
ಸೆ.10ರಂದು ಬೆಳಗಿನ ಜಾವ ಕಳ್ಳರು ಮಂಡಕ್ಕಿ ಬಟ್ಟಿ ಕಡೆಯಿಂದ ಬಂದು 70 ಕಬ್ಬಿಣದ ಎಂ.ಎಸ್ ಶೀಟುಗಳು ಮತ್ತು ಕಬ್ಬಿಣದ ರಾಡ್’ಗಳನ್ನು ಕದ್ದೊಯ್ದಿದ್ದಾರೆ. ಇದರ ಮೌಲ್ಯ ಅಂದಾಜು 35 ಸಾವಿರ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಸಂಬಂಧ ದೊಡ್ಡಪೇಟೆ (DODDAPETE) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಒಂದು ರೈಲು ಸೇರಿ ರಾಜ್ಯದ 5 ರೈಲುಗಳಲ್ಲಿ ಬೋಗಿಗಳ ಸಂಖ್ಯೆ ಹೆಚ್ಚಳ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















