ಶಿವಮೊಗ್ಗದಲ್ಲಿ ಸಿ.ಟಿ.ರವಿ ಫೋಟೊಗೆ ಬೆಂಕಿ, ಸಿದ್ದರಾಮಯ್ಯ ಕಾಲಿಗೆ ಬಿದ್ದು ಕ್ಷಮೆಗೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA |  ಮಾಜಿ ಸಚಿವ ಸಿ.ಟಿ.ರವಿ (CT RAVI) ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (SIDDARAMAIAH) ಅವರ ಕಾಲಿಗೆ ಬಿದ್ದು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ, ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

Shimoga Nanjappa Hospital

ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಸಿ.ಟಿ.ರವಿ (CT RAVI) ಅವರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಸಿ.ಟಿ.ರವಿ ಅವರ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಕ್ಷಮೆಯಾಚನೆಗೆ ಒತ್ತಾಯಿಸಿದರು. ಈ ವೇಳೆ ಸಿ.ಟಿ.ರವಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಬಿಜೆಪಿಯ ನಾಯಕರು ಈ ನೆಲದ ಸಂಸ್ಕೃತಿಯನ್ನೆ ಮರೆತು ಮಾತನಾಡುತ್ತಿದ್ದಾರೆ. ಹಿಂದೆ ಟೀ ಕುಡಿಯಲು ಸಹ ದುಡ್ಡಿಲ್ಲದ ಬಿಜೆಪಿ ನಾಯಕರು ಇವತ್ತು ನೂರಾರು ಕೋಟಿ ರೂ. ದುಡ್ಡು ಮಾಡಿದ್ದಾರೆ. ಸಿ.ಟಿ.ರವಿ ಅವರನ್ನ ಲೂಟಿಕೋರ ಎಂದು ಚಿಕ್ಕಮಗಳೂರಿನಲ್ಲಿ ಜನ ಹೇಳುತ್ತಾರೆ. ಈಗ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನ ಮಾಡಿದ್ದಾರೆ. ಸಿ.ಟಿ.ರವಿ ಅವರು ರಾಜ್ಯದ ಜನರ ಕ್ಷಮೆಯಾಚಿಸಬೇಕು. ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಕ್ಷಮೆ ಕೋರಬೇಕು.ಹೆಚ್.ಎಸ್.ಸುಂದರೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ

ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷ ಪಾಲಿಕೆ ಸದಸ್ಯರು, ಮುಖಂಡರು, ಕಾರ್ಯಕರ್ತರು ಇದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಗಾಂಧಿ ಬಜಾರ್ ಚಿನ್ನದಂಗಡಿಯ ಟ್ರೇನಲ್ಲಿ ನಕಲಿ ಬಂಗಾರ, ಸಿಸಿಟಿವಿಯಿಂದ ಹೊರಬಿತ್ತು ಅಸಲಿ ವಿಚಾರ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 16, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment