BREAKING NEWS | ಭಯೋತ್ಪಾದಕ ಸಂಘಟನೆ ಜೊತೆ ನಂಟು, ಶಿವಮೊಗ್ಗದಲ್ಲಿ ಶಂಕಿತರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

 SHIVAMOGGA LIVE NEWS 

SHIMOGA | ನಿಷೇಧಿತ ಉಗ್ರ ಸಂಘಟನೆಯ (terrorist) ನಂಟು ಹೊಂದಿರುವ ಆರೋಪದಲ್ಲಿ ಇಬ್ಬರು ಶಂಕಿತರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ವಿಶೇಷ ತಂಡವು ಕಾರ್ಯಾಚರಣೆ ಮೂವರನ್ನು ಬಂಧಿಸಿದ್ದಾರೆ.

Shimoga Nanjappa Hospital

ತೀರ್ಥಹಳ್ಳಿ ತಾಲೂಕು ಸೊಪ್ಪುಗುಡ್ಡೆಯ ಶಾರೀಕ್ ನ ಸಹಚರರಾದ ಮಂಗಳೂರಿನ ಮಾಜ್ ಮುನೀರ್ ಅಹಮದ್ (22) ಮತ್ತು ಶಿವಮೊಗ್ಗ ಸಿದ್ದೇಶ್ವರ ನಗರದ ಸಯ್ಯದ್ ಯಾಸೀನ್ ಅಲಿಯಾಸ್ ಬೈಲ್ (21) ಎಂಬುವವರನ್ನು ಬಂಧಿಸಲಾಗಿದೆ.

ನಿಷೇಧಿತ ಸಂಘಟನೆ ನಂಟು

ನಿಷೇಧಿತ ಭಯೋತ್ಪಾದಕ (terrorist) ಸಂಘಟನೆ ಜೊತೆಗೆ ನಂಟು ಹೊಂದಿರುವ ಆರೋಪದಲ್ಲಿ ಮೂವನ್ನು ಬಂಧಿಸಲಾಗಿದೆ. ಸೆ.19ರಂದು ಇವರನ್ನು ಬಂಧಿಸಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬಂಧಿತರ ವಿಚಾರಣೆ ನಡೆಸಲಾಗುತ್ತಿದ.

ನ್ಯಾಯಾಲಯಕ್ಕೆ ಹಾಜರು

ಬಂಧಿತರನ್ನು ಇವತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸೆ.29ರವರೆಗೆ ಶಂಕಿತರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪೊಲೀಸರು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ದನ ಅಡ್ಡ ಬಂದಿದ್ದಕ್ಕೆ ಅದರ ಮಾಲೀಕನ ತಲೆಗೆ ಕಲ್ಲಿನಿಂದ ಹೊಡೆದ ಆಟೋ ಚಾಲಕ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2022

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

Leave a Comment