ಶಿವಮೊಗ್ಗದಲ್ಲಿ ಶಂಕಿತರ ಬಂಧನ, ವಿಧಾನಸೌಧದಲ್ಲಿ ಗೃಹ ಸಚಿವರು ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_highlight background=”#d70000″ color=”#ffffff”]SHIVAMOGGA LIVE NEWS[/su_highlight]

SHIMOGA | ಐಎಸ್ಐಎಸ್ ಉಗ್ರ (terror) ಸಂಘಟನೆ ಜೊತೆ ಸಂಬಂಧ ಹೊಂದಿರುವ ಮೂವರು ಶಿವಮೊಗ್ಗದಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗ, ತೀರ್ಥಹಳ್ಳಿ ಭಾಗದಲ್ಲಿ ಇಂತಹ ವ್ಯಕ್ತಿಗಳಿರುವುದು ಆಶ್ಚರ್ಯಕರ. ಈ ಹಿಂದೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಿದಾಗ ಕೆಲವರು ಪ್ರಶ್ನೆ ಮಾಡಿದ್ದರು. ಈಗ ಉತ್ತರ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

Shimoga Nanjappa Hospital

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಒಬ್ಬ ತಪ್ಪಿಸಿಕೊಂಡಿದ್ದಾನೆ. ಆತನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿಸಿದರು.

ಬಂಧಿತರ ವಿಚಾರಣೆ ನಡೆಯುತ್ತಿದೆ. ಇದರ ಹಿಂದೆ ಇನ್ನೆಷ್ಟು ಜನರಿದ್ದಾರೆ ಅನ್ನುವುದು ಕೂಲಂಕಷ ತನಿಖೆಯಿಂದ ಗೊತ್ತಾಗಬೇಕಿದೆ. ಇಬ್ಬರ ವಿರುದ್ಧ ಯುಎಪಿಎ ಅಡಿ ಕೇಸ್ ದಾಖಲಾಗಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

ಕೆಲವು ಪ್ರಕರಣಗಳನ್ನು ಎನ್ಐಎಗೆ ಯಾಕೆ ಕೊಡಲಾಗಿದೆ ಅನ್ನುವುದಕ್ಕೆ ಇದು ಉತ್ತರವಾಗಿದೆ. ಇವರೆಲ್ಲ ಯಾವ ರೀತಿಯ ಕೆಲಸ ಮಾಡುತ್ತಿದ್ದಾರೆ ಅನ್ನುವುದಕ್ಕೆ ಉದಾಹರಣೆಗಳಿವು. ಇಬ್ಬರನ್ನು ಬಂಧಿಸಿರುವ (terror) ಶಿವಮೊಗ್ಗ ಪೊಲೀಸರಿಗೆ ಅಭಿನಂದನೆ ತಿಳಿಸುತ್ತೇನೆ. ಪೊಲೀಸರು ರಾಜ್ಯದಲ್ಲಿ ಕಣ್ಣಿಟ್ಟು ಕಾಯುತ್ತಿದ್ದಾರೆ. ಹಾಗಾಗಿ ಇವರೆಲ್ಲ ಸಿಕ್ಕಿ ಬೀಳುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಉಗ್ರ ಸಂಘಟನೆ ನಂಟು, ಸ್ಪೋಟಕ ಹೊಂದಿದ್ದರಾ ಶಂಕಿತರು? ರಾಷ್ಟ್ರಧ್ವಜವನ್ನು ಸುಟ್ಟಿದ್ದರಾ?

gundi

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment