SHIVAMOGGA LIVE NEWS
SHIMOGA | ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಶಾಹಿದ್ ಖಾನ್ ಸೇರಿದಂತೆ ಹಲವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಅವರನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (SDPI) ವತಿಯಿಂದ ಪ್ರತಿಭಟನೆ (PROTEST) ನಡೆಸಲಾಯಿತು.
ಅಮೀರ್ ಅಹಮದ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ SDPI ಕಾರ್ಯಕರ್ತರು, ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿ ಇರುವವರನ್ನು ಗುರಿಯಾಗಿಸಿಕೊಂಡು NIA ದಾಳಿ ನಡೆಸಿದೆ. ಶಿವಮೊಗ್ಗದ ಶಾಹಿದ್ ಖಾನ್ ಸೇರಿದಂತೆ ಎಲ್ಲರನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಸರ್ಕಾರ, ಸಂಘ ಪರಿವಾರದ ವಿರುದ್ಧ ಘೊಷಣೆ
ಪ್ರತಿಭಟನೆ (PROTEST) ವೇಳೆ ಸರ್ಕಾರ ಮತ್ತು ಸಂಘ ಪರಿವಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಸಾಮಾಜಿಕ ಚಟುವಟಿಕೆ ನಡೆಸುವವರನ್ನು, ಮುಸ್ಲಿಂ ಎಂಬ ಕಾರಣಕ್ಕೆ ಹಲವರನ್ನು ಬಂಧಿಸಲಾಗುತ್ತಿದೆ. NIA ರಾಜ್ಯ ಬಿಟ್ಟು ತೊಲಗಬೇಕು ಎಂದು ಆಗ್ರಹಿಸಿದರು.
SDPI ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ ಅಮೀರ್ ಅಹಮದ್ ಸರ್ಕಲ್’ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಶಂಕಿತರ ವಿಚಾರಣೆ ತೀವ್ರ, ಗುಪ್ತಚರ ಅಧಿಕಾರಿಗಳು ದೌಡು, ಹೈಟೆಕ್ ಕಂಪ್ಯೂಟರ್ ಆಗಮನ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಎರಡು ವರ್ಷದ ಮನೆ ಮಾರಾಟಕ್ಕಿದೆ. GROUND FLOOR 2BHK, 1st FLOOR 1 BHK (ಎರಡು ಮನೆಗಳು), 2nd FLOOR BACHELOR ROOM WITH ATTACHED BATHROOM. ವಿಳಾಸ : ತರಳಬಾಳು ಲೇಔಟ್ ಪಕ್ಕ, ತಾವರೆಚಟ್ನಹಳ್ಳಿ, ಪೇಸ್ ಕಾಲೇಜು ಹತ್ತಿರ. ಹೊನ್ನಾಳಿ ರಸ್ತೆ, ಶಿವಮೊಗ್ಗ. ಹೆಚ್ಚಿನ ಮಾಹಿತಿಗೆ : 9972194422ಶಿವಮೊಗ್ಗದಲ್ಲಿ ಮನೆ ಮಾರಾಟಕ್ಕಿದೆ