ತ್ಯಾವರೆಕೊಪ್ಪ ಸಫಾರಿಯ ಹಿರಿಯ ಹುಲಿ ಹನುಮ ಸಾವು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_highlight background=”#d70000″ color=”#ffffff”]SHIVAMOGGA LIVE NEWS[/su_highlight]

SHIMOGA | ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ (SAFARI) ಹಿರಿಯ ಹುಲಿ ಹನುಮ ಮೃತಪಟ್ಟಿದ್ದಾನೆ. ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಹನುಮನಿಗೆ ಸಫಾರಿಯಲ್ಲಿ ವಿಶೇಷ ಆರೈಕೆ ಮಾಡಲಾಗುತ್ತಿತ್ತು. ಆದರೂ ವಯೋಸಹಜ ಸಮಸ್ಯೆ, ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ.

Shimoga Nanjappa Hospital

ಈ ಹಿಂದೆ ಸಫಾರಿಯಲ್ಲಿ ದೀರ್ಘ ಕಾಲ ಜೀವಿಸಿದ್ದ ಕೃತ್ತಿಕಾ ದಾಖಲೆಯನ್ನು ಹನುಮ ಸರಿಗಟ್ಟಿದ್ದಾನೆ. 19 ವರ್ಷ ಕಾಲ ಜೀವಿಸಿದ್ದ ಕೃತ್ತಿಕಾ 2016ರ ಆಗಸ್ಟ್‌ನಲ್ಲಿ ಕೊನೆಯುಸಿರೆಳೆದಿತ್ತು. ಹನುಮ ಕೂಡಾ 19 ವರ್ಷ ಕಾಲ ತುಂಬು ಜೀವಿಸಿ ಕೊನೆಯುಸಿರೆಳೆದಿದ್ದಾನೆ.

ಚಾಮುಂಡಿ ಎಂಬ ಹುಲಿ ರಾಮ, ವಾಲಿ ಮತ್ತು ಹನುಮನಿಗೆ ಜನುಮ ನೀಡಿತ್ತು. 2020ರ ಡಿಸೆಂಬರ್‌ನಲ್ಲಿ ವಾಲಿ, ಇದೇ ವರ್ಷ ಮೇನಲ್ಲಿ ರಾಮ ಎಂಬ ಹುಲಿಗಳು ಸಾವನ್ನಪ್ಪಿದ ಬಳಿಕ ಇವುಗಳ ಸಹೋದರ ಹನುಮ ಕೂಡಾ ಇಹಲೋಕ ತ್ಯಜಿಸಿದ್ದಾನೆ. ಇದೀಗ ಸಫಾರಿಯಲ್ಲಿ ಹುಲಿಗಳ ಸಂಖ್ಯೆ 4ಕ್ಕೆ ಇಳಿಕೆಯಾಗಿದೆ.

ಸಫಾರಿ ಇಲ್ಲವೇ ಪಾಣಿ ಸಂಗ್ರಹಾಲಯದಲ್ಲಿ ಹುಲಿಗಳ ಗರಿಷ್ಠ ಜೀವಿತಾವಧಿ 15 ರಿಂದ 17 ವರ್ಷ, ಆದರೆ ತ್ಯಾವರೆಕೊಪ್ಪ ಸಫಾರಿಯಲ್ಲಿ (SAFARI) ಸರಾಸರಿ ವಯಸ್ಸನ್ನೂ ಮೀರಿ ಹುಲಿಗಳು ಜೀವನ ನಡೆಸಿರುವುದು ವಿಶೇಷ. ಹುಲಿಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಅವುಗಳನ್ನು ಕ್ರಾಲ್‌ನಲ್ಲಿ ಇರಿಸಿ ನಿಗಾ ವಹಿಸಲಾಗುತ್ತದೆ. ಆದರೆ ಹುಲಿಗಳ ಒಂದು ಹಂತದ ಬಳಿಕ ಕ್ರಮೇಣ ಅಂಗಾಂಗ ವೈಫಲ್ಯದಂತಹ ಗಂಭೀರ ಸಮಸ್ಯೆಗಳಿಗೆ ಒಳಗಾಗುತ್ತವೆ. ಇದೀಗ ಹನುಮನ ಸಾವಿಗೂ ಅಂಗಾಂಗ ವೈಫಲ್ಯವೇ ಕಾರಣವಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಧರ್ಮದರ್ಶಿ ಪಾರು, ಸಹೋದರ ಸಾವು

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 23, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment