ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಪ್ರೇಮ್ ಸಿಂಗ್ ಮತ್ತೆ ಆಸ್ಪತ್ರೆಗೆ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಕಳೆದ ತಿಂಗಳು ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವಕ ಪ್ರೇಮ್ ಸಿಂಗ್ (prem singh)  ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದಾನೆ. ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

Shimoga Nanjappa Hospital

ವೈದ್ಯರ ಸತತ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ಆತನಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಕೊಲೆ ಯತ್ನ, ತೊಡೆಯಲ್ಲೆ ಸಿಕ್ಕಿಬಿದ್ದ ಚಾಕು, ಅದೇ ಸ್ಥಿತಿಯಲ್ಲಿ ಯುವಕ ಆಸ್ಪತ್ರೆಗೆ ದಾಖಲು

ಸಾವರ್ಕರ್ ಫೆಕ್ಸ್ ವಿಚಾರದಲ್ಲಿ ಆ.15ರಂದು ಮಾರ್ಕೆಟ್ ರಸ್ತೆಯಲ್ಲಿ ದುಷ್ಕರ್ಮಿಗಳು ಪೇಮ್‌ಸಿಂಗ್‌ಗೆ (prem singh) ಚಾಕುವಿನಿಂದ ಇರಿದಿದ್ದರು. ಮೆಗ್ಗಾನ್‌ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿತ್ತು. 15 ದಿನ ಚಿಕಿತ್ಸೆ ಬಳಿಕ ಪ್ರೇಮ್ ಸಿಂಗ್ ಚೇತರಿಸಿಕೊಂಡಿದ್ದ. ಈಗ ಮತ್ತೆ ಹೊಟ್ಟೆ ನೋವು ಶುರುವಾಗಿರುವುದರಿಂದ ಆತಂಕಗೊಂಡಿರುವ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕ್ಲಿಕ್ ಮಾಡಿ ಇದನ್ನೂ ಓದಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಧರ್ಮದರ್ಶಿ ಪಾರು, ಸಹೋದರ ಸಾವು

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment