‘ಶಿವಮೊಗ್ಗ – ಭದ್ರಾವತಿ ಹೆದ್ದಾರಿ ಪರಿಸ್ಥಿತಿ 40 ಪರ್ಸೆಂಟ್ ಕಮಿಷನ್ ವ್ಯವಹಾರಕ್ಕೆ ಸಾಕ್ಷಿ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಶಿವಮೊಗ್ಗ – ಭದ್ರಾವತಿ ರಸ್ತೆಯ ದುಸ್ಥಿತಿ 40 ಪರ್ಸೆಂಟ್ ಕಮಿಷನ್ (COMMISSION) ವ್ಯವಹಾರಕ್ಕೆ ಸಾಕ್ಷಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪಿಸಿದರು.

Shimoga Nanjappa Hospital

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, ಕಳೆದ ರಾತ್ರಿ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರಲು ಮುಕ್ಕಾಲು ಗಂಟೆ ತಗುಲಿತು. ಅಲ್ಲಿ ರಸ್ತೆಗಿಂತಲು ಗುಂಡಿಗಳೆ ಹೆಚ್ಚಾಗಿ ಸಿಕ್ಕವು‌ ಎಂದು ಬೇಸರ ವ್ಯಕ್ತಪಡಿಸಿದರು‌.

ಈ ಹೆದ್ದಾರಿಯ ದುಸ್ಥಿತಿ 40 ಪರ್ಸೆಂಟ್ ಕಮಿಷನ್ (COMMISSION) ವ್ಯವಹಾರಕ್ಕೆ ಸಾಕ್ಷಿ ಎಂದು ಆರೋಪಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ – ಭದ್ರಾವತಿ ನಡುವೆ ಇರುವುದು ಹೈವೆ ರಸ್ತೆನೋ, ಯಮಲೋಕದ ದಾರಿನೋ?

ADVERTISEMENT

ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment