ಹೊಸನಗರದಲ್ಲಿ ಮೊಬೈಲ್ ಟವರ್ ಬ್ಯಾಟರಿ ಕದ್ದ ಇಬ್ಬರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

HOSANAGARA| ಮೊಬೈಲ್ ಟವರ್ ಗೆ (TOWER) ಅಳವಡಿಸಿದ್ದ ಬ್ಯಾಟರಿ ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಯೂರ್ (23) ಮತ್ತು ಖಲೀಲ್ (32) ಬಂಧಿತರು. ಸೆ.12ರಂದು ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೊಪ್ಪಿನಮಲ್ಲೆಯಲ್ಲಿ ಘಟನೆ ಸಂಭವಿಸಿತ್ತು. ಖಾಸಗಿ ಕಂಪನಿಗೆ ಸೇರಿದ ಮೊಬೈಲ್ ಟವರ್’ನಲ್ಲಿ (TOWER) ಅಳವಡಿಸಿದ್ದ 18 ಬ್ಯಾಟರಿಗಳು ಕಳ್ಳತನವಾಗಿದ್ದವು.

ದೂರು ಬಂದ ಹಿನ್ನೆಲೆ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಕೈಯಲ್ಲಿದ್ದ ಬ್ರೇಸ್ ಲೆಟ್, ಕೊರಳಲಿದ್ದ ಚೈನ್ ಗಾಗಿ ಯುವಕನಿಗೆ ಚಾಕು ಇರಿದ ‘ಸ್ನೇಹಿತ’

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 24, 2022

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

Leave a Comment