ಅತಿ ವೇಗದಿಂದ ಅವಘಡ, ವಿದ್ಯಾನಗರದಲ್ಲಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಮಹಿಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ರಸ್ತೆ ದಾಟುತ್ತಿದ್ದ ಮಹಿಳೆಗೆ (WOMAN) ಬೈಕ್ ಡಿಕ್ಕಿಯಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಅತಿ ವೇಗವಾಗಿ ಬೈಕ್ ಚಲಾಯಿಸಿದ್ದೆ ಘಟನೆಗೆ ಕಾರಣ ಎಂದು ದೂರಿನಲ್ಲಿ ಆಪಾದಿಸಲಾಗಿದೆ.

Shimoga Nanjappa Hospital

ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ. ಲಲಿತಮ್ಮ (46) ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಅಶೋಕ ಸಂಜೀವಿನಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೇಗಾಯ್ತು ಘಟನೆ? WOMAN

ವಿದ್ಯಾನಗರ ನಿವಾಸಿ ಆಗಿರುವ ಲಲಿತಮ್ಮ (WOMAN) ಅವರು ಶಿವಮೊಗ್ಗ – ಭದ್ರಾವತಿ ಮುಖ್ಯ ರಸ್ತೆಯನ್ನು ದಾಟುತ್ತಿದ್ದರು. ಈ ವೇಳೆ ಹೊಳೆ ಬಸ್ ನಿಲ್ದಾಣದ ಕಡೆಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಲಿತಮ್ಮ ಅವರ ತಲೆ ಭಾಗ, ಭುಜಕ್ಕೆ ಪಟ್ಟಾಗಿದೆ. ಅವರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಕೂಡಲೆ ಅವರನ್ನ ಅಶೋಕ ಸಂಜೀವಿನಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಘಟನೆ ಸಂಬಂಧ ಲಲಿತಮ್ಮ ಅವರ ಪುತ್ರ ಗುತ್ತಿಗೆದಾರ ಪ್ರವೀಣ್ ಅವರು ದೂರು ನೀಡಿದ್ದಾರೆ. ಎಕ್ಸ್ ಪಲ್ಸ್ ಬೈಕಿನ ಚಾಲಕ ಜೆರಾಲ್ಡ್ ಸನ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಸಂಚಾರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಕೈಯಲ್ಲಿದ್ದ ಬ್ರೇಸ್ ಲೆಟ್, ಕೊರಳಲಿದ್ದ ಚೈನ್ ಗಾಗಿ ಯುವಕನಿಗೆ ಚಾಕು ಇರಿದ ‘ಸ್ನೇಹಿತ’

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 25, 2022

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment