ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SORABA | ಶಾಲೆಗೆ ನಡೆದು ಹೋಗುತ್ತಿದ್ದ ಬಾಲಕನಿಗೆ ಟಾಟಾ ಏಸ್ (TATA ACE) ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಗಾಯಗೊಂಡಿದ್ದಾನೆ. ಆತನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರೀತಮ್ (7) ಗಾಯಾಳು. ಆನವಟ್ಟಿ – ಶಿರಾಳಕೊಪ್ಪ ಮುಖ್ಯ ರಸ್ತೆಯ ಹುಣಸವಳ್ಳಿ ಕ್ರಾಸ್ ಬಳಿ ಘಟನೆ ಸಂಭವಿಸಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಅತಿ ವೇಗದಿಂದ ಅವಘಡ, ವಿದ್ಯಾನಗರದಲ್ಲಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಮಹಿಳೆ
ಹುಣಸವಳ್ಳಿ ಗ್ರಾಮದ ಶಾಲೆಗೆ ಪ್ರೀತಮ್ ನಡೆದು ಹೋಗುತ್ತಿದ್ದಾಗ ಟಾಟಾ ಏಸ್ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪ್ರೀತಮ್ ತಲೆ, ಬಲಗಾಲಿಗೆ ಪೆಟ್ಟಾಗಿದೆ. ಆತನನ್ನು ಆನವಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಟಾ ಏಸ್ (TATA ACE) ಚಾಲಕ ಈರೇಶ್ ವಿರುದ್ಧ ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಸ್ಪ್ಲೆಂಡರ್ ಬೈಕ್ ಮಾಲೀಕರೆ ಎಚ್ಚರ, ನಿಮ್ಮ ವಾಹನ ಎಲ್ಲೆಂದರಲ್ಲಿ ನಿಲ್ಲಿಸಬೇಡಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














