ಮನೆ ಮುಂದಿನ ತೊಟ್ಟಿಗೆ ಬಿದ್ದು ಹನ್ನೊಂದು ತಿಂಗಳ ಮಗು ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIKARIPURA | ಮನೆ ಬಳಿ ನೀರಿನ ತೊಟ್ಟಿಗೆ (sump) ಬಿದ್ದು ಹನ್ನೊಂದು ತಿಂಗಳ ಮಗುವೊಂದು ದಾರುಣವಾಗಿ ಮೃತಪಟ್ಟಿದೆ. ಶಿಕಾರಿಪುರ ತಾಲೂಕು ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

Shimoga Nanjappa Hospital

ಗ್ರಾಮದ ದೇವರಾಜ್ ಮತ್ತು ಅನುಷಾ ದಂಪತಿ ಮಗ ಅಕ್ಷಯ್ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಮಹಾಲಯ ಅಮಾವಾಸ್ಯೆಯ ಅಂಗವಾಗಿ ವಾಹನಗಳನ್ನು ತೊಳೆಯಲು ಮನೆ ಮುಂದಿನ ತೊಟ್ಟಿಯ ಬಾಗಿಲು ತೆಗೆದಿದ್ದರು. ತೆವಳುತ್ತ ಬಂದು ತೊಟ್ಟಿಗೆ ಬಿದ್ದಿದೆ.

ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ತೊಟ್ಟಿಯಲ್ಲಿ (sump) ನೀರು ತೆಗೆಯಲು ಬಗ್ಗಿದಾಗ ಮಗು ಕಾಣಿಸಿದೆ. ಕೂಡಲೆ ಮೇಲೆತ್ತಿ ಶಿಕಾರಿಪುರ ಆಸ್ಪತ್ರೆಗೆ ದಾಖಲು ಮಾಡಿದರು ಪ್ರಯೋಜವಾಗಿಲ್ಲ.

ಕ್ಲಿಕ್ ಮಾಡಿ ಇದನ್ನೂ ಓದಿ ತಂತಿ ಬೇಲಿ ಕರೆಂಟ್ ಶಾಕ್, ಕಾಡಾನೆಗಳ ಸಾವು, ಗ್ರಾಮಸ್ಥರು ಏನಂತಾರೆ? ಅರಣ್ಯಾಧಿಕಾರಿಗಳ ವಾದವೇನು?

Shimoga Nanjappa Hospital

ADVERTISEMENT SUMP

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2022

Leave a Comment