BREAKING NEWS ಬೆಳ್ಳಂಬೆಳಗ್ಗೆ ಶಿವಮೊಗ್ಗ, ಭದ್ರಾವತಿಯ ಐದು ಕಡೆ ದಾಳಿ, ಐವರು ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಪಿಎಫ್ಐ ಸಂಘಟನೆ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ (PFI RAID) ಮುಂದುವರೆದಿದೆ. ಇವತ್ತು ಬೆಳಗಿನ ಜಾವ ಶಿವಮೊಗ್ಗ, ಭದ್ರಾವತಿಯಲ್ಲಿ ದಾಳಿ ನಡೆದಿವೆ.

Shimoga Nanjappa Hospital

ಶಿವಮೊಗ್ಗ ನಗರದ ಎರಡು ಕಡೆ ಮತ್ತು ಭದ್ರಾವತಿಯಲ್ಲಿ ಮೂರು ಕಡೆ ದಾಳಿ (PFI RAID) ನಡೆಸಲಾಗಿದೆ. ಐವರನ್ನು ವಶಕ್ಕೆ ಪಡೆದಿರುವ ಕುರಿತು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಡೆ ಕಾರ್ಯಾಚರಣೆ ನಡೆಸಲಾಗಿದೆ. ಬೆಳಗಿನ ಜಾವ 3 ಗಂಟೆ ಹೊತ್ತಿಗೆ ಪೊಲೀಸರು ಮನೆಗಳ ಮೇಲೆ ದಾಳಿ ಮಾಡಿ, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ದಾಳಿ, ಓರ್ವ ಮುಖಂಡ ವಶಕ್ಕೆ

ಇನ್ನು, ಭದ್ರಾವತಿಯ ಓಲ್ಡ್ ಟೌನ್ ಠಾಣೆ ವ್ಯಾಪ್ತಿಯಲ್ಲಿಯು ಕಾರ್ಯಾಚರಣೆ ನಡೆಸಲಾಗಿದೆ. ಮೂರು ಕಡೆ ದಾಳಿ ನಡೆಸಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ದೇಹದಾರ್ಢ್ಯ ಸ್ಪರ್ಧೆ, ಹೇಗಿತ್ತು ಕಾಂಪಿಟೇಷನ್?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment