ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
SHIMOGA | ಜೆಡಿಎಸ್ ಪಕ್ಷ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ (M SRIKANTH) ಅವರಿಗೆ ಪಕ್ಷದಲ್ಲಿ ರಾಜ್ಯಮಟ್ಟದ ಮತ್ತೊಂದು ಜವಾಬ್ದಾರಿ ನೀಡಲಾಗಿದೆ.
ಎಂ.ಶ್ರೀಕಾಂತ್ (M SRIKANTH) ಅವರನ್ನು ಪಕ್ಷ ರಾಜ್ಯ ವಕ್ತಾರರನ್ನಾಗಿ ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಆದೇಶಿಸಿದ್ದಾರೆ. ಇನ್ಮುಂದೆ ಪಕ್ಷದ ಕಾರ್ಯಕ್ರಮಗಳು, ತಮ್ಮ ಪಕ್ಷದ ಸರ್ಕಾರವಿದ್ದ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಕುರಿತು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಪ್ರಯತ್ನ ಮಾಡುವ ಭರವಸೆ ಇದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಹೊಸ ಮಿಸಲಾತಿ ಪ್ರಕಟ
ADVERTISEMENT M SRIKANTH
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು


















