ಮುಳುಗಿದ ಲಾಂಚ್, ಜನರ ಪರದಾಟ, ಇನ್ನಾದರೂ ಬಗೆಹರಿಯುತ್ತಾ ಸಮಸ್ಯೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_highlight background=”#d70000″ color=”#ffffff”]SHIVAMOGGA LIVE NEWS[/su_highlight]

SAGARA | ಸೂಕ್ತ ನಿರ್ವಹಣೆ ಇಲ್ಲದೆ ಶಿಗ್ಗಲು – ಕರೂರು ಲಾಂಚ್ ನೀರಿನಲ್ಲಿ ಮುಳುಗಿದೆ (launch drowned). ಇದನ್ನು ಮೇಲೆತ್ತಿ, ಪುನಃ ಸೇವೆ ಆರಂಭಿಸುವ ಪ್ರಯತ್ನವಾಗಿಲ್ಲ. ಹಾಗಾಗಿ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ.

Shimoga Nanjappa Hospital

ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರ ಅನುಕೂಲಕ್ಕೆ ಎಂದು ಕಳೆದ ವರ್ಷ ಲಾಂಚ್ ಸೇವೆ ಆರಂಭಿಸಲಾಗಿತ್ತು. ಆದರೆ ಈ ಲಾಂಚ್ ನೀರಿನಲ್ಲಿ ಮುಳುಗಿ ನಾಲ್ಕು ತಿಂಗಳಾಗಿದೆ. ಹಾಗಾಗಿ ಚನ್ನಗೊಂಡ ಮತ್ತು ಸುತ್ತಮುತ್ತಲ ಜನರು ಪರದಾಡುವಂತಾಗಿದೆ.

ಹಸಿರುಮಕ್ಕಿಯಿಂದ ತಂದ ಲಾಂಚ್ launch drowned

ಶಿಗ್ಗಲು – ಕರೂರು ನಡುವೆ ಲಾಂಚ್ ಸೇವೆ ಆರಂಭಿಸುವಂತೆ ಜನರು ಬೇಡಿಕೆ ಇತ್ತು. ಹಾಗಾಗಿ ಒಳನಾಡು ಮತ್ತು ಜಲಸಾರಿಗೆ ಇಲಾಖೆಯ ಹಸಿರುಮಕ್ಕಿಯ ಹಳೆ ಲಾಂಚ್ ಅನ್ನು, ಇಲ್ಲಿಗೆ ತರಿಸಲಾಗಿತ್ತು. ಶಾಸಕ ಹರತಾಳು ಹಾಲಪ್ಪ ಅವರು ಲಾಂಚ್ ಸೇವೆಗೆ ಚಾಲನೆ ನೀಡಿದ್ದರು. ಆದರೆ ಸಮರ್ಪಕ ನಿರ್ವಹಣೆ ಇಲ್ಲದೆ ಲಾಂಚ್ ನೀರಿನಲ್ಲಿ ಮುಳುಗಿತು (launch drowned).

ಗ್ರಾಮ ಪಂಚಾಯಿತಿಗೆ ಹೊರೆಯಾದ ಲಾಂಚ್ launch drowned

ಒಳನಾಡು ಮತ್ತು ಜಲಸಾರಿಗೆ ಬದಲಾಗಿ ಚನ್ನಗೊಂಡು ಗ್ರಾಮ ಪಂಚಾಯಿತಿಗೆ ಈ ಲಾಂಚ್ ನಿರ್ವಹಣೆ ಜವಾಬ್ದಾರಿ ವಹಿಸಲಾಯಿತು. ಆದರೆ ಲಾಂಚ್ ನಿರ್ವಹಣೆ ಮಾಡಲು ಗ್ರಾಮ ಪಂಚಾಯಿತಿಗೆ ಸಾದ್ಯವಾಗಲಿಲ್ಲ. 25 ಲಕ್ಷ ಮೌಲ್ಯದ ಲಾಂಚ್ ಸೂಕ್ತ ನಿರ್ವಹಣೆ ಇಲ್ಲದೆ ಕೆಸರಿನಲ್ಲಿ ಸಿಲುಕಿ (launch drowned) ಮುಳುಗಿದೆ.

ಗ್ರಾಮ ಪಂಚಾಯಿತಿಯಿಂದ ಲಾಂಚ್ ನಿರ್ವಹಣೆ ಕಷ್ಟಕರ. ಕೆಸರಿನಲ್ಲಿ ಸಿಕ್ಕಿಬಿದ್ದ ಲಾಂಚ್ ಮೇಲೆತ್ತಲು ನಡೆಸಿದ ಪ್ರಯತ್ನಗಳು ವಿಫಲವಾಗಿದೆ. ಈ ಬಗ್ಗೆ ಒಳನಾಡು ಮತ್ತು ಜಲಸಾರಿಗೆ ಇಲಾಖೆ, ಶಾಸಕರಿಗೆ ಹಲವು ಭಾರಿ ತಿಳಿಸಲಾಗಿದೆ ಅನ್ನುತ್ತಾರೆ ಚನ್ನಗೊಂಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮರಾಜ್.

ಇಲಾಖೆ ಇತ್ತ ಮುಖ ಹಾಕಿಲ್ಲ

ಲಾಂಚ್ ಗ್ರಾಮ ಪಂಚಾಯಿತಿಯ ಜವಾಬ್ದಾರಿಗೆ ಬಿಟ್ಟಿದ್ದರಿಂದ ಒಳನಾಡು ಮತ್ತು ಜಲಸಾರಿಗೆ ಇಲಾಖೆ ಇತ್ತ ಮುಖ ಮಾಡಿಲ್ಲ. ಗ್ರಾಮ ಪಂಚಾಯಿತಿಯ ಮನವಿಗು ಸ್ಪಂದಿಸಿಲ್ಲ. ಈ ಹಗ್ಗ ಜಗ್ಗಾಟದಲ್ಲಿ ಲಾಂಚ್ ಮುಳುಗಿ ನಾಲ್ಕು ತಿಂಗಳಾಗಿದೆ.

ಜನರು ಅಗತ್ಯ ಕೆಲಸಗಳಿಗೆ ಓಡಾಡಲು ಹರಸಾಹಸ ಪಡಬೇಕಾಗಿದೆ. ಸಣ್ಣಪುಟ್ಟ ಕಾರ್ಯಗಳಿಗೆ ಸುತ್ತಿ ಬಳಸಿ ಬರಬೇಕಿದೆ. ಇದಕ್ಕೆ ಶಾಶ್ವತ ಪರಿಹಾರ ಸೂಚಿಸುವಂತೆ ಜನರು ಒತ್ತಾಯಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಸರಣಿ ಅಪಘಾತ, ಎರಡು ಕಾರುಗಳು ಜಖಂ, ಚಕ್ರದಡಿ ಸಿಲುಕಿದ ಬೈಕ್, ಬಸ್ಸಿನ ಗಾಜು ಪೀಸ್ ಪೀಸ್

RL Jalappa Academy

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 30, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment