ಹೆಡೆ ಎತ್ತಿದ್ದ ನಾಗರ ಹಾವಿಗೆ ಮುತ್ತಿಡಲು ಹೋಗಿ ತುಟಿಗೆ ಕಚ್ಚಿಸಿಕೊಂಡ ಉರಗ ರಕ್ಷಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

BHADRAVATHI | ನಾಗರ ಹಾವಿಗೆ ಮುತ್ತು ಕೊಡಲು ಹೋಗಿ ವ್ಯಕ್ತಿಯೊಬ್ಬರು ಅದರಿಂದ ಕಚ್ಚಿಸಿಕೊಂಡಿದ್ದಾರೆ (SNAKE BITE). ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಆತ ಪ್ರಣಪಾಯದಿಂದ ಪಾರಾಗಿದ್ದಾರೆ.

Shimoga Nanjappa Hospital

ಭದ್ರಾವತಿಯ ಅಲೆಕ್ಸ್ ಎಂಬುವವರ ತುಟಿಗೆ ನಾಗರ ಹಾವು ಕಚ್ಚಿದೆ. ಬೊಮ್ಮನಕಟ್ಟೆಯ ಮದುವೆ ಮನೆಯೊಂದರಲ್ಲಿ ಎರಡು ನಾಗರ ಹಾವುಗಳು ಕಾಣಿಸಿಕೊಂಡಿದ್ದವು. ಸ್ಥಳೀಯರು ಅಲೆಕ್ಸ್ ಮತ್ತು ರೋನಿ ಎಂಬುವವರನ್ನು ಕರೆಯಿಸಿ ಹಾವು ಹಿಡಿಸಿದ್ದಾರೆ.

ಮುತ್ತಿಡಲು ಹೋಗಿ ತುಟಿಗೆ ಕಚ್ಚಿಸಿಕೊಂಡರು (SNAKE BITE)

ಅಲೆಕ್ಸ್ ಮತ್ತು ರೋನಿ ಅವರು ಹಾವುಗಳನ್ನು ಹಿಡಿದು ಬಾಕ್ಸ್ ಗೆ ತುಂಬಿಕೊಳ್ಳುತ್ತಿದ್ದರು. ಈ ವೇಳೆ ಒಂದು ನಾಗರ ಹಾವಿಗೆ ಅಲೆಕ್ಸ್ ಮುತ್ತಿಲು ಮುಂದಾಗಿದ್ದಾರೆ. ಹೆಡೆ ಬಿಚ್ಚಿ ಮುಂದೆ ನೋಡುತ್ತಿದ್ದ ನಾಗರ ಹಾವು, ಮುತ್ತಿಡುತ್ತಿದ್ದಂತೆ ಹಿಂದಕ್ಕೆ ತಿರುಗಿ ಅಲೆಕ್ಸ್ ತುಟಿಗೆ ಕಚ್ಚಿದೆ.

ಹಾವುಗಳನ್ನು ಸುರಕ್ಷಿತ ಸ್ಥಳಕ್ಕೆ ಬಿಟ್ಟರು (SNAKE BITE)

ನಾಗರ ಹಾವು ಕಚ್ಚಿದ ಬಳಿಕವು ಅದನ್ನ ಹಿಡಿದಿದ್ದಾರೆ. ಎರಡು ನಾಗರ ಹಾವುಗಳನ್ನು ಅಲೆಕ್ಸ್ ಮತ್ತು ರೋನಿ ಅವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಅಮೇಲೆ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ಹೋಗಿ ದಾಖಲಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅಲೆಕ್ಸ್ ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಪಡೆದಿರುವ ಅಲೆಕ್ಸ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಹಾವು ಕಚ್ಚಿದ ವಿಡಿಯೋ ವೈರಲ್

ಇತ್ತ ಅಲೆಕ್ಸ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಅವರಿಗೆ ಹಾವು ಕಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭದ್ರಾವತಿಯಲ್ಲಿ ಅಲೆಕ್ಸ್ ಮತ್ತು ರೋನಿ ಹಾವುಗಳನ್ನು ಹಿಡಿದು ರಕ್ಷಣೆ ಮಾಡುತ್ತಿದ್ದಾರೆ. ಹಾವುಗಳನ್ನು ಸುರಕ್ಷಿತವಾಗಿ ಹಿಡಿದು, ಕಾಡಿಗೆ ಬಿಡುತ್ತಾರೆ. ಇದೆ ಕಾರಣಕ್ಕೆ ಬೊಮ್ಮನಕ್ಟೆಯಲ್ಲಿ ಮದುವೆ ಮನೆಯಲ್ಲಿ ಹಾವುಗಳು ಕಾಣಿಸಿಕೊಂಡಾಗ ಸ್ಥಳೀಯರು ಇವರನ್ನು ಕರೆಯಿಸಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ನಾಗರ ಹಾವು ಹಿಡಿಯಲು ಹೋದಾಗ ಮಹಿಳೆಯರ ಮೈಮೇಲೆ ನಾಗ ದೇವತೆ ಪ್ರತ್ಯಕ್ಷ..!

RL JALAPPA ACADEMY

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 30, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment