ಮಾಚೇನಹಳ್ಳಿಯ ಗಾರ್ಮೆಂಟ್ಸ್ ಕಾರ್ಮಿಕ ಸಾವು, ಮೈಮೇಲಿದೆಯಂತೆ ಗಾಯದ ಗುರುತು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಗಾರ್ಮೆಂಟ್ಸ್ (GARMENTS) ಕಾರ್ಮಿಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಆತನ ಮೈಮೇಲೆ ಗಾಯದ ಗುರುತುಗಳಿವೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

Shimoga Nanjappa Hospital

ಮಾಚೇನಹಳ್ಳಿಯ ಗಾರ್ಮೆಂಟ್ಸ್ ನಲ್ಲಿ (GARMENTS) ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಲಿಲಾಧರ್ ಮೃತ ದುರ್ದೈವಿ. ಸೆ.28ರಂದು ಲಿಲಾಧರ್ ತನ್ನ ಕೊಠಡಿಯಲ್ಲಿ ಮೃತಪಟ್ಟಿದ್ದಾನೆ. ಆತನ ಮೈಮೇಲೆ ಗಾಯದ ಗುರುತುಗಳಿವೆ. ಹಾಗಾಗಿ ಸಾವಿನ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ, ಪಕ್ಕದಲ್ಲಿತ್ತು ಸೀರೆ, ಸರ

ADVERTISEMENT (GARMENTS)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment