ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
BHADRAVATHI | ಬೈಕ್ ನಿಲ್ಲಿಸಿಕೊಂಡು ಗೋಮಾಂಸ (beef) ಮಾರಾಟ ಮಾಡುತ್ತಿದ್ದವನ ಮೇಲೆ ಪೊಲೀಸ್ ಸಿಬ್ಬಂದಿ ದಾಳಿ ಮಾಡಿ ಬಂಧಿಸಿದ್ದಾರೆ.
ಚನ್ನಗಿರಿ ನಿವಾಸಿ ಮೊಹಮ್ಮದ್ ಸಲೀಂ (25) ಬಂಧಿತ. ಈತ ಅಡುಗೆ ಕೆಲಸ ಮಾಡಿಕೊಂಡಿದ್ದ. ಭದ್ರಾವತಿಯ ಬಸಲೀಕಟ್ಟೆ ಗ್ರಾಮದ ಸಣ್ಣ ಚಾನಲ್ ಬಳಿ ಬೈಕ್ ನಲ್ಲಿ ಗೋಮಾಂಸ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿ ರಂಗಸ್ವಾಮಿ ದಾಳಿ ನಡೆಸಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಬೈಕಿಗೆ ಎದುರಿನಿಂದ ಬಂದು ಡಿಕ್ಕಿ ಹೊಡೆದ ಸರ್ಕಾರಿ ಬಸ್
ಮೊಹಮ್ಮದ್ ಸಲೀಂ ಬಳಿ ಇದ್ದ ಪ್ಲಾಸ್ಟಿಕ್ ಕವರ್ ಪರಿಶೀಲಿಸಿದಾಗ ಗೋಮಾಂಸ (beef) ಇರುವುದು ದೃಢಪಟ್ಟಿದೆ. ಕೂಡಲೆ ಮೊಹಮ್ಮದ್ ಸಲೀಂನಲ್ಲಿ ಬಂಧಿಸಿದ್ದಾರೆ. ಆತನ ಬೈಕನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ರಾತ್ರಿ ಮನೆ ಗೋಡೆ ಮುಟ್ಟಿದರೆ ಕರೆಂಟ್ ಶಾಕ್, ಜನಕ್ಕೆ ಢವ ಢವ, ಸ್ಥಳಕ್ಕೆ ಅಧಿಕಾರಿಗಳು ದೌಡು
ADVERTISEMENT (beef)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

- ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು
















