ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA | ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕಾಂತಾರಾ (KANTARA MOVIE) ಸಿನಿಮಾದ ಪೋಸ್ಟರ್ ಮೇಲೆ ಅವಹೇಳನಕಾರಿ ಬರಹ ಬರೆಯಲಾಗಿದೆ. ಕೋಮು ಸಂಘರ್ಷ ಸೃಷ್ಟಿಸುವ ಉದ್ದೇಶದಿಂದ ಬರಹ ಪ್ರಕಟಿಸಿರುವ ಸಾಧ್ಯತೆ ಇದ್ದು, ದುಷ್ಕರ್ಮಿಗಳನ್ನು ಬಂಧಿಸುವಂತೆ ಚಿತ್ರಮಂದಿರದ ಮಾಲೀಕರು ದೂರು ನೀಡಿದ್ದಾರೆ.

ಶಿವಮೊಗ್ಗದ ತಾಲೂಕು ಕಚೇರಿ ಗೋಡೆ ಮೇಲೆ ಕಾಂತಾರಾ (KANTARA MOVIE) ಸಿನಿಮಾದ ಪೋಸ್ಟರ್ ಅಂಟಿಸಲಾಗಿತ್ತು. ಅ.6ರಂದು ಈ ಪೋಸ್ಟರ್ ಮೇಲೆ ದೇವರಿಗೆ ಅವಹೇಳನಕಾರಿ ಬರಹ ಬರೆದಿರುವುದು ಗೊತ್ತಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ನಟ ವಿನೋದ್ ಪ್ರಭಾಕರ್, ಗಾಯಕ ಆಲ್ ಓಕೆ ನೋಡಲು ಮುಗಿಬಿದ್ದ ಅಭಿಮಾನಿಗಳು
ಕೋಮುಗಳ ನಡುವೆ ವೈಮನಸ್ಸು ಉಂಟು ಮಾಡಿ ಕೋಮು ಸಂಘರ್ಷ ಸೃಷ್ಟಿಸುವ ಉದ್ದೇಶದಿಂದ ಈ ರೀತಿ ಬರೆಯಲಾಗಿದೆ. ದುಷ್ಕರ್ಮಿಗಳನ್ನು ಕೂಡಲೆ ಬಂಧಿಸಬೇಕು ಎಂದು ಮಲ್ಲಿಕಾರ್ಜುನ ಚಿತ್ರಮಂದಿರದ ಮಾಲೀಕರು ದೂರು ನೀಡಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಪಾರ್ಟ್ ಟೈಮ್ ಜಾಬ್ ಅಂತಾ ಮಹಿಳೆಗೆ 4.54 ಲಕ್ಷ ರೂ. ವಂಚನೆ, ಸ್ವಲ್ಪ ಯಾಮಾರಿದರು ಹಾಕ್ತಾರೆ ಟೋಪಿ
ADVERTISEMENT KANTARA MOVIE
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






